ನ್ಯೂಸ್ ಆ್ಯರೋ: ಬ್ರೆಜಿಲ್‌ನ ಪ್ರವಾಸಿ ತಾಣವಾದ ಗ್ರಾಮಡೊದಲ್ಲಿ ವಿಮಾನ ಸ್ಫೋಟಗೊಂಡು ಸುಮಾರು 10 ಜನರು ಜೀವವನ್ನು ಬಿಟ್ಟಿದ್ದು. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಬ್ರೆಜಿಲ್‌ನ ಪ್ರವಾಸಿ ನಗರವಾದ ಗ್ರಾಮಡೊದ ಮಧ್ಯಭಾಗಕ್ಕೆ 10 ಜನರನ್ನ ಹೊತ್ತು ಮಿನಿ ವಿಮಾನವೊಂದು ಸಾಗುತ್ತಿತ್ತು. ಆದ್ರೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಇದ್ದಕ್ಕಿದಂತೆ ವಿಮಾನವು ಅಂಗಡಿಗಳು ಮತ್ತು ಮನೆಗಳಿಗೆ ಅಪ್ಪಳಿಸಿ ಬೆಂಕಿ ಹೊತ
ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಮಾರುಕಟ್ಟೆಗೆ ಕಾರು ನುಗ್ಗಿಸಿದ ವ್ಯಕ್ತಿ; ಇಬ್ಬರು ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ
ನ್ಯೂಸ್ ಆ್ಯರೋ: ಶುಕ್ರವಾರ ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಇದನ್ನು ಉದ್ದೇಶಪೂರ್ವಕ ದಾಳಿ ಎಂದು ಅವರು ಕರೆದಿದ್ದಾರೆ. ಒಂದು ಮಗು ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸಂಜೆ 7 ಗಂಟೆಗೆ ವೇಳೆಗೆ ನಡೆದ
ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ; ಉಚಿತವಾಗಿ ವಿತರಿಸಲು ನಿರ್ಧಾರ
ನ್ಯೂಸ್ ಆ್ಯರೋ: ಕ್ಯಾನ್ಸರ್ ರೋಗ ಇದೀಗ ಎಲ್ಲೆಡೆ ಪತ್ತೆಯಾಗುತ್ತಿದೆ. ದೂರದಲ್ಲಿ ಕೇಳುತ್ತಿದ್ದ ಕ್ಯಾನ್ಸರ್ ಪ್ರಕರಣಗಳು ಇದೀಗ ಅಕ್ಕ ಪಕ್ಕ, ಮನೆ ಮನೆಗಳಲ್ಲೂ ಕಾಣಸಿಗುತ್ತಿದೆ. ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಿದರೆ ಮಾತ್ರ ರೋಗಿಗಳ ಅಪಾಯದಿಂದ ಪಾರಾಗಬಹುದು. ಇದೀಗ ರಷ್ಯಾ ವಿಶೇಷ ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ. ಇದು ಕ್ಯಾನ್ಸರ್ ಲಸಿಕೆ. mRNA ಲಸಿಕೆ ಕ್ಯಾನ್ಸರ್ ವಿರುದ್ದ ಹೋರಾಡಲಿದೆ ಎಂದ
ಕೊರೊನಾ ಬಳಿಕ ‘ಡಿಂಗಾ ಡಿಂಗಾ’ ಭಯಾನಕ ಕಾಯಿಲೆ ಪತ್ತೆ; ಇಡೀ ದೇಹ ಕಂಪಿಸುತ್ತೆ, ಏನಿದು ನಿಗೂಢ ಕಾಯಿಲೆ !!
ನ್ಯೂಸ್ ಆ್ಯರೋ: ಡಿಂಗಾ ಡಿಂಗಾ ವೈರಸ್ ಕೊರೊನಾ ಸಾಂಕ್ರಾಮಿಕದ ನಂತರ ಕಾಣಿಸಿಕೊಂಡ ಮತ್ತೊಂದು ಭಯಾನಕ ವೈರಸ್ ಆಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತೊಂದು ಸಾಂಕ್ರಾಮಿಕ ರೋಗದ ಬಗ್ಗೆ ಇಡೀ ಜಗತ್ತನ್ನು ಎಚ್ಚರಿಸುತ್ತಿದೆ. ಈ ರೋಗದ ಬಗ್ಗೆ ಮಾಹಿತಿಯ ಕೊರತೆಯಿಂದಾಗಿ, ವಿಜ್ಞಾನಿಗಳು ಇದನ್ನು ಡಿಸೀಸ್ ಎಕ್ಸ್ ಎಂದು ಹೆಸರಿಸಿದ್ದಾರೆ. ಒಂದು ನಿಗೂಢ ಕಾಯಿಲೆಯು ಆಫ್ರಿಕಾದಲ್ಲಿ ನಿರಂತರವಾಗಿ ಜನರನ್ನು ತನ್ನ ಬಲಿಪಶುಗಳನ್ನಾಗಿ ಮಾಡುತ್ತಿದೆ, ಅದನ
ಜಸ್ಟಿನ್ ಟ್ರುಡೊಗೆ ದೊಡ್ಡ ಹೊಡೆತ; ಕೆನಡಾ ಉಪ ಪ್ರಧಾನಿ ರಾಜೀನಾಮೆ
ನ್ಯೂಸ್ ಆ್ಯರೋ: ಅಮೆರಿಕಾದ ಆಡಳಿತದ ಬದಲಾವಣೆಗೂ ಮುಂಚಿತವಾಗಿ ಕೆನಡಾ ದೇಶದ ಮೊದಲ ಆರ್ಥಿಕ ಯೋಜನೆಯನ್ನು ಬಿಡುಗಡೆ ಮಾಡುವ ಕೆಲವೇ ಗಂಟೆಗಳ ಮೊದಲು ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ ನಿನ್ನೆ(ಡಿ.16) ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರದಿಂದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ದೊಡ್ಡ ಹಿನ್ನಡೆಯಾಗಿದೆ. ಕೆನಡಾದ ಉಪ ಪ್ರಧಾನ ಮಂತ್ರಿ ಕ್ರಿಸ್ಟಿಯಾ ಫ್ರೀಲ್ಯಾಂಡ್ ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದರು