ಆರೋಗ್ಯ ಕಾರ್ಯಕರ್ತೆಯ ಮೇಲೆ ಸಾಯುವವರೆಗೂ ಅತ್ಯಾಚಾರ; ಬ್ರಿಟಿಷ್ ಪ್ರಜೆ ಮೊಹಮ್ಮದ್ ನೂರ್‌ಗೆ ಜೀವಾವಧಿ ಶಿಕ್ಷೆ

ವಿದೇಶ

ನ್ಯೂಸ್ ಆ್ಯರೋ: ನಡೆಯಲು ಹೋಗಿದ್ದಾಗ ಆಯಾಸಗೊಂಡು ಪಾರ್ಕ್‌ನ ಬೆಂಚಿನ ಮೇಲೆ ಕುಳಿತಿದ್ದ ಆರೋಗ್ಯ ಕಾರ್ಯಕರ್ತೆಯನ್ನು ಸಾಯುವವರೆಗೂ ಅತ್ಯಾಚಾರ ಮಾಡಿದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಗ್ಯ ಕಾರ್ಯಕರ್ತೆ ಕ್ರೂರ ಹತ್ಯೆ ಪ್ರಕರಣದಲ್ಲಿ ಬ್ರಿಟಿಷ್ ಪ್ರಜೆ ಮೊಹಮ್ಮದ್ ನೂರ್‌ಗೆ ಬ್ರಿಟನ್‌ನ ಓಲ್ಡ್ ಬೈಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2021 ರ ಜುಲೈ 17 ರಂದು ನಥಾಲಿ ಶಾರ್ಟರ್ ಎಂಬ ಆರೋಗ್ಯ ಕಾರ್ಯಕರ್ತೆ ಅತ್ಯಾಚಾ

ವಿದೇಶದಲ್ಲಿ ಭಾರತೀಯರಿಗಿಲ್ಲ ಭದ್ರತೆ; ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ

ವಿದೇಶ

ನ್ಯೂಸ್ ಆ್ಯರೋ: ಕೆನಡಾದಲ್ಲಿ ಕಳೆದ ವಾರ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆಯಾಗಿದೆ. ಭಾರತೀಯ ಹೈಕಮೀಷನ್ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ವಿಚಾರವನ್ನು ಕೆನಡಾದ ಆಡಳಿತಕ್ಕೆ ತಂದಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದೆ. ಕೆನಾಡದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ಹಾಗೂ ಹಿತ ಕಾಪಾಡುವುದು ನಮಗೆ ಅತ್ಯಂತ ಪ್ರಮುಖವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾ

ಆತ್ಮಾಹುತಿ ಬಾಂಬ್‌ ದಾಳಿ; ತಾಲಿಬಾನ್‌ ಪ್ರಭಾವಿ ಸಚಿವ ಸಾವು

ವಿದೇಶ

ನ್ಯೂಸ್ ಆ್ಯರೋ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ ಮರಳಿದ ನಂತರ ತಾಲಿಬಾನ್ ಹಿರಿಯ ಅಧಿಕಾರಿ ಮೇಲಿನ ಅತ್ಯಂತ ಮಹತ್ವದ ದಾಳಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿವಾಲಯದ ಆವರಣದಲ್ಲೇ ಸ್ಫೋಟ ಸಂಭವಿಸಿದ್ದು, ನಿರಾಶ್ರಿ

ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ ಹಿನ್ನೆಲೆ; ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ

ವಿದೇಶ

ನ್ಯೂಸ್ ಆ್ಯರೋ: ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ ಹೇರಿದ ಸಂಬಂಧ ಬಂಧಿತರಾಗಿರುವ ನಿರ್ಗಮಿತ ರಕ್ಷಣಾ ಸಚಿವ ಕಿಮ್‌ ಯೋಂಗ್‌ ಹ್ಯುನ್‌ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆದರೆ ಬಂಧನ ಕೇಂದ್ರದಲ್ಲಿದ್ದ ಅಧಿಕಾರಿಗಳ ಮಧ್ಯಪ್ರವೇಶದಿಂದ ಆತ್ಮಹತ್ಯೆಯ ಯತ್ನ ವಿಫಲವಾಗಿದೆ. ತುರ್ತು ಸ್ಥಿತಿ ಪ್ರಕರಣದ ಸಂಬಂಧ ತನಿಖೆ ತೀವ್ರಗೊಂಡು ತಮ್ಮ ಅಧಿಕೃತ ಬಂಧನವಾಗುವ ಮುನ್ನ ಶೌಚಾಲಯಕ್ಕೆ ತೆರ

ಹಫೇಜ್ ಅಲ್ ಅಸಾದ್ ಪ್ರತಿಮೆ ಹೊಡೆದುರುಳಿಸಿ ಅಟ್ಟಹಾಸ; ದೇಶ ಬಿಟ್ಟು ಪಲಾಯನ ಮಾಡಿದ ಅಧ್ಯಕ್ಷ !

ವಿದೇಶ

ನ್ಯೂಸ್ ಆ್ಯರೋ: ಬಾಂಗ್ಲಾದೇಶದಂತೆ ಸಿರಿಯಾ ಕೂಡ ಆಂತರಿಕ ಸಂಘರ್ಷದಿಂದ ನಲುಗಿದೆ. ತಲೆ ಮಾರುಗಳಿಂದ ಆಡಳಿತ ನಡೆಸುತ್ತಿದ್ದ ಅಧ್ಯಕ್ಷ ಬಶರ್ ಅಲ್ ಅಸಾದ್ ಆಡಳಿತ ಅಂತ್ಯವಾಗಿದೆ. ಸಿರಿಯಾದಲ್ಲಿ ನೂತನ ಸರ್ಕಾರ ರಚಿಸಲು ಬಂಡುಕೋರರ ಪಡೆ ಸಜ್ಜಾಗಿದ್ದು, ಅತ್ತ, ಸಿರಿಯಾ ಅಧ್ಯಕ್ಷ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದೆ. ದಿನದಿಂದ ದಿನಕ್ಕೆ ಸರ್ಕಾರಗಳೇ ಉರುಳುತ್ತಿವೆ. ಇಸ್ಲಾಮಿಕ

Page 6 of 14