ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ನಟಿಯ ದುರಂತ ಅಂತ್ಯ; ದೈತ್ಯ ಅಲೆಗೆ ಬಲಿಯಾದ ಕ್ಯಾಮಿಲ್ಲಾ

ವಿದೇಶ

ನ್ಯೂಸ್ ಆ್ಯರೋ: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ. 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ದುರಂತ ಅಂತ್ಯಕಂಡಿದ್ದಾಳೆ. ಯೋಗದಲ್ಲಿ ನಿರತಳಾಗಿದ್ದ ನಟಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್; ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್

ವಿದೇಶ

ನ್ಯೂಸ್ ಆ್ಯರೋ: 16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲಾತಾಣಗಳನ್ನು ಬಳಕೆ ಮಾಡುವುದನ್ನು ನಿಷೇಧ ಮಾಡಲಾಗುವುದು ಎಂದು ಆಸ್ಟ್ರೇಲಿಯಾ ಸರ್ಕಾರ ಈ ಮೊದಲು ಹೇಳಿತ್ತು. ಅದರಂತೆ ಇದೀಗ ಸಂಸತ್ತಿನ ಎರಡು ಸದನಗಳಲ್ಲಿಯು ಮಸೂದೆಯನ್ನು ಅಂಗೀಕರಿಸಲಾಗಿದೆ. ಫೇಸ್​ಬುಕ್, ಟ್ವೀಟರ್, ಇನ್​ಸ್ಟಾ ಸೇರಿದಂತೆ ಇತರೆ ಸೋಶಿಯಲ್ ಮೀಡಿಯಾ ಖಾತೆಗಳನ್ನು 16 ವರ್ಷದ ಒಳಗಿನ ಮಕ್ಕಳು ಹೊಂದುವಂತಿಲ್ಲ. ಸಾಮಾಜಿಕ ಜಾಲಾತಾಣಗಳು ಮಕ್ಕಳ ಮೇಲೆ ನೇರ ಪರಿಣಾಮ ಬೀರು

ಕೋಸ್ಟರಿಕಾದಲ್ಲಿ 6 ಜನರಿದ್ದ ವಿಮಾನ ಪತನ; ಪ್ರಯಾಣಿಕರಿಗಾಗಿ ಶೋಧ

ವಿದೇಶ

ನ್ಯೂಸ್ ಆ್ಯರೋ: ಮಧ್ಯ ಅಮೆರಿಕದ ಕೋಸ್ಟರಿಕಾದಲ್ಲಿ 6 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದೆ. ಸದ್ಯ ವಿಮಾನದಲ್ಲಿದ್ದವರ ಗುರುತು ಪತ್ತೆಯಾಗಿಲ್ಲ. ಕೋಸ್ಟರಿಕಾದ ರಾಜಧಾನಿ ಸ್ಯಾನ್ ಜೋಸ್‌ನ ಆಗ್ನೇಯಕ್ಕೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ನವೆಂಬರ್ 25 ರಂದು ಮಧ್ಯಾಹ್ನದ ನಂತರ ಮೌಂಟ್ ಪಿಕೊ ಬ್ಲಾಂಕೊ ಬಳಿ ಅಪ್ಪಳಿಸಿತು. ಶೋಧ ಮತ್ತು ರಕ್ಷಣಾ ಅಧಿಕಾರಿಗಳು ಬೆಟ್ಟದ ಮೇಲೆ ಅವಶೇಷಗಳನ್ನು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ

ಔಷಧ, ಇಂಧನ ಸೇರಿ ಭಾರತ 10 ಒಪ್ಪಂದ; ಇನ್ಮುಂದೆ ಈ ದೇಶದಲ್ಲಿಯೂ UPI ಸೇವೆ ಆರಂಭ

ವಿದೇಶ

ನ್ಯೂಸ್ ಆ್ಯರೋ: ‘ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್ (ವೆಸ್ಟ್ ಇಂಡೀಸ್) ದೇಶಗಳೊಂದಿಗಿನ ಸಹಕಾರ ವೃದ್ಧಿಸಲು ಭಾರತ ಉತ್ಸುಕವಾಗಿದೆ ‘ ಎಂದು ವಿಂಡೀಸ್ ದ್ವೀಪ ಸಮೂಹದ ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಯಾನಾಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ಇರ್ಫಾನ್ ಅಲಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದಮೋದಿ, ಉಭಯ ದೇಶಗಳ ನಡುವೆ ಔಷಧ, ಇಂಧನ, ಕೆರಿಬಿಯನ್‌ನಲ್ಲಿ ಯುಪಿಐ ಡಿಜಿಟಲ್ ಪೇಮೆಂಟ್ ಸೇವೆ

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ; ಪತಿಗಾಗಿ ಪೊಲೀಸರ ಹುಡುಕಾಟ

ವಿದೇಶ

ನ್ಯೂಸ್ ಆ್ಯರೋ: ಇತ್ತೀಚೆಗೆ ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾರ್ಥಾಂಪ್ಟನ್‌ಶೈರ್ ಪೊಲೀಸರು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನವೆಂಬರ್ 14 ರಂದು ಕೊಲೆಯಾದ ಮಹಿಳೆಯನ್ನು 24 ವರ್ಷದ ಹರ್ಷಿತಾ ಬ್ರೆಲ್ಲಾ ಎಂದು ಗುರುತಿಸಲಾಗಿದೆ ಎಂದು ನಾರ್ಥಾಂಪ್ಟನ್‌ಶೈರ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಾರದ ಆರಂಭ

Page 7 of 14