ನ್ಯೂಸ್ ಆ್ಯರೋ: ನ್ಯೂಜಿಲೆಂಡ್ನ ಸಂಸತ್ತಿನಲ್ಲಿ ನಡೆದು ಒಂದು ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದೆ. ನ್ಯೂಜಿಲೆಂಡ್ನ ಅತ್ಯಂತ ಕಿರಿಯ ಸಂಸದೆ ಎಂದು ಗುರುತಿಸಿಕೊಂಡಿರುವ ಹನಾ ರವೈಟಿಯ ವಿಡಿಯೋ ಸದ್ದು ಮಾಡಿದೆ. ಪಾರ್ಲಿಮೆಂಟ್ನಲ್ಲಿ ಸ್ಥಳೀಯ ಒಪ್ಪಂದದ ಮಸೂದೆಯನ್ನು ಪಾಸ್ ಮಾಡಲು ಆಡಳಿತ ಸರ್ಕಾರ ನಿರ್ಧರಿಸಿತ್ತು. ಸರ್ಕಾರದ ಮಸೂದೆಯ ಪ್ರತಿಯನ್ನು ಹರಿದು ಆಕ್ರೋಶ ಹೊರ ಹಾಕಿದ್ದಾರೆ ಹನಾ ರವೈಟಿ. ಮಸೂದೆ ಪ
ಸಿಂಧೂ ನದಿಗೆ ಉರುಳಿದ ಬಸ್; ಮದುವೆ ಮನೆಯಿಂದ ಹೊರಟು ದುರಂತ ಸಾವು ಕಂಡ 26 ಮಂದಿ !
ನ್ಯೂಸ್ ಆ್ಯರೋ: ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಈ ಘಟನೆ ನಡೆದಿದೆ. 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಬಿದ್ದಿದೆ ಎಂದು ಹೇಳಿದರು. ಸ್ಥಳೀಯ ಜನರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕ
ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ; ಡೊನಾಲ್ಡ್ ಟ್ರಂಪ್ ಹೇಳಿದ್ದೇನು?
ನ್ಯೂಸ್ ಆ್ಯರೋ: ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಅನಿವಾಸಿ ಭಾರತೀಯ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯಕ್ಷಮತೆ ಮೇಲುಸ್ತುವಾರಿ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಘೋಷಿಸಿದ್ದಾರೆ. ‘ಈ ಅದ್ಭುತ ಅಮೆರಿಕನ್ನರು ನನ್ನ ಆಡಳಿತದಲ್ಲಿ ‘ಸೇವ್ ಅಮೆರಿಕ’ ಚಳವಳಿಗೆ ಅಗತ್ಯವಿರುವ ಅಧಿಕಾರಶಾಹಿ ಪ್ರವೃತ್ತಿಯನ್ನು ತೆಗೆದು
ಡೊನಾಲ್ಡ್ ಟ್ರಂಪ್ ಗೆಲುವಿನಿಂದ ಭಾರತಕ್ಕೇನು ಲಾಭ?; ಏನೆಲ್ಲಾ ಅಮೆರಿಕದಿಂದ ಭಾರತ ಬಯಸಬಹುದು ?
ನ್ಯೂಸ್ ಆ್ಯರೋ: ಡೊನಾಲ್ಡ್ ಟ್ರಂಪ್ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದಾಗ ಪಾಕಿಸ್ತಾನಕ್ಕೆ, ಭಯೋತ್ಪಾದನೆಯನ್ನು ಹತ್ತಿಕ್ಕಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು, ಕೇವಲ ಮಾತಿನಲ್ಲಿ ಹೇಳಿದರೆ ಸಾಲದು ಎಂದು ಎಚ್ಚರಿಸಿದ್ದರು. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಟ್ರಂಪ್ ಖಂಡಿಸಿದ್ದರು. ಹಿಂದೂಗಳ ರಕ್ಷಣೆಯೂ ಅಗತ್ಯ ಎಂದು ಪ್ರತಿಪಾದಿಸಿದ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಆನೆ ಅಬ್ಬರ; 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ ಟ್ರಂಪ್
ನ್ಯೂಸ್ ಆ್ಯರೋ: ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ ಸ್ಪರ್ಧೆಯಲ್ಲಿ ಪ್ರಮುಖ ಗೆಲುವುಗಳನ್ನು ಪಡೆದ ಟ್ರಂಪ್ ತಮ್ಮ ಬೆಂ