ನ್ಯೂಸ್ ಆ್ಯರೋ: ಅಮೆರಿಕದ ಅತಿದೊಡ್ಡ ವಿಂಗ್ ರಾಜ್ಯವಾದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ 19 ಎಲೆಕ್ಟೋರಲ್ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಸದ್ಯ ಯುಎಸ್ ಚುನಾವಣೆಯ ಫಲಿತಾಂಶಗಳಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದಾರೆ. ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ ಕಮಲಾ ಹ್ಯಾರಿಸ
ಇಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ; ಟ್ರಂಪ್- ಕಮಲಾ ಹ್ಯಾರಿಸ್ ಮಧ್ಯೆ ಗೆಲ್ಲುವುದು ಯಾರು?
ನ್ಯೂಸ್ ಆ್ಯರೋ: ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಂದು ಮಂಗಳವಾರ ನಡೆಯಲಿದೆ. ಶ್ವೇತಭವನದಲ್ಲಿ ಮುಂದಿನ 4 ವರ್ಷಗಳಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದಿಂದ ಡೊನಾಲ್ಡ್ ಟ್ರಂಪ್ ನಡುವೆ ನಿಕಟ ಸ್ಪರ್ಧೆ ನಡೆಯುತ್ತಿದೆ. ಅಮೆರಿಕ ರಾಜಕೀಯ ವೇದಿಕೆಯಲ್ಲಿ ಇಷ್ಟು ದಿನ ನಡೆದ ರಾಜಕೀಯ ಆರೋಪ-ಪ್ರತ್ಯಾರೋಪ, ಪೈಪೋಟಿಗೆ ಇಂದು ನಿರ್ಣಾಯಕ ದಿನವಾಗಿದ
ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ಖಂಡನೆ
ನ್ಯೂಸ್ ಆ್ಯರೋ: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ. ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಇದನ್ನು ಜಸ್ಟಿನ್ ಟ್ರುಡೊ ಖಂಡಿಸಿದ್ದಾರೆ. ಈ ಘಟನೆಗೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವಿಡಿಯೋವನ್ನು
ಅಮೆರಿಕದ ವೈಟ್ಹೌಸ್ನಲ್ಲೂ ದೀಪಾವಳಿ ಸಂಭ್ರಮ; ಭಕ್ತಿಗೀತೆ ನುಡಿಸಿದ ಮಿಲಿಟರಿ ಬ್ಯಾಂಡ್
ನ್ಯೂಸ್ ಆ್ಯರೋ: ಹಿಂದೂಗಳ ಪವಿತ್ರ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಆರಂಭವಾಗಿದೆ. ಕೇವಲ ನಮ್ಮ ದೇಶಗಳಲ್ಲಿ ಮಾತ್ರವಲ್ಲದೆ ವಿದೇಶಿಯರು ಕೂಡ ದೀಪಗಳ ಹಬ್ಬವನ್ನು ಆಚರಿಸಿ ಸಂಭ್ರಮಿಸುವುದುಂಟು. ಅಮೆರಿಕಾದ ಶಕ್ತಿಭವನ ಶ್ವೇತಭವನದಲ್ಲಿ “ಅಮೆರಿಕ-ಭಾರತ ಸಂಬಂಧ”ಗಳ ದ್ಯೋತಕವಾಗಿ ಆಚರಿಸಲಾಗುತ್ತದೆ. ಮುಂದಿನ ತಿಂಗಳು ಅಧ್ಯಕ್ಷೀಯ ಚುನಾವಣೆ ಕಾಣುತ್ತಿರುವ ಅಮೆರಿಕದಲ್ಲಿ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
ಹಮಾಸ್ ಮುಖ್ಯಸ್ಥನನ್ನು ಹೊಡೆದುರುಳಿಸಿದ ಇಸ್ರೇಲ್; ಯಾರು ಈ ಯಾಹ್ಯಾ ಸಿನ್ವರ್?
ನ್ಯೂಸ್ ಆ್ಯರೋ: ಹಮಾಸ್ ಉಗ್ರರರನ್ನು ನಿತ್ಯ ಒಬ್ಬೊಬ್ಬರನ್ನಾಗಿ ಹೊಡೆದುರುಳಿಸುತ್ತಿರವ ಇಸ್ರೇಲ್ ಈಗ ಅದರ ಮುಖ್ಯಸ್ಥ ಯಾಹ್ಯಾ ಸಿನ್ವರ್ನನ್ನು ಮುಗಿಸಿ ಹಾಕಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಇಸ್ರೇಲಿನ ವಿದೇಶಾಂಗ ಸಚಿವ ಇಸ್ರೇಲ್ ಕಟ್ಜ್, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿಗೆ ಕರೆ ನೀಡಿದ್ದ ಯಾಹ್ಯಾ ಸಿನ್ವರ್ನನ್ನು ಇಸ್ರೇಲ್ ರಕ್ಷಣಾ ಪಡೆ ಹೊಡೆದು ಹಾಕಿದೆ ಎಂದು ಹೇಳಿದ್ದಾರೆ. ಡಿಎನ್ಎ ಟೆಸ್ಟ್ನಲ್ಲಿ ಇಸ್ರೇಲ್ ದಾಳಿ