ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣಗೆ ಬಿಜೆಪಿ ಅಭ್ಯರ್ಥಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ.
ಇದರ ಬೆನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ಗೆ ಮುಖಭಂಗವಾಗಿದೆ.
ಲೋಕಾಸಭಾ ಚುನಾವಣೆಯಲ್ಲೂ ಸಹ ಟಿಕೆಟ್ ಮಿಸ್ ಆಗಿತ್ತು, ಇದೀಗ ವಿಧಾನಪರಿಷತ್ ಉಚಪಾವಣೆಯ ಟಿಕೆಟ್ ಸಹ ಕೈತಪ್ಪಿದೆ.
Leave a Comment