ಪ್ರತಿ ವಿದ್ಯಾರ್ಥಿಗಳಿಗೆ NMMS ನಿಂದ ವರ್ಷಕ್ಕೆ 12 ಸಾವಿರ ರೂ. ಸ್ಕಾಲರ್ ಶಿಪ್ – ಪಡೆಯೋದು ಹೇಗೆ ಗೊತ್ತೆ? ಷರತ್ತುಗಳೇನು?

ಪ್ರತಿ ವಿದ್ಯಾರ್ಥಿಗಳಿಗೆ NMMS ನಿಂದ ವರ್ಷಕ್ಕೆ 12 ಸಾವಿರ ರೂ. ಸ್ಕಾಲರ್ ಶಿಪ್ – ಪಡೆಯೋದು ಹೇಗೆ ಗೊತ್ತೆ? ಷರತ್ತುಗಳೇನು?

ನ್ಯೂಸ್ ಆ್ಯರೋ‌ : ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಲು ಸ್ಕಾಲರ್ ಶಿಪ್ ನೆರವಾಗುತ್ತದೆ. ಇಂತಹ ಸ್ಕಾಲರ್ ಶಿಪ್ ಪೈಕಿ ನ್ಯಾಷನಲ್ ಮೆರಿಟ್ ಕಮ್ ಮೀನ್ಸ್ ಸ್ಕಾಲರ್ ಶಿಪ್ (NMMS ) ಕೂಡ ಒಂದು. ಕೇಂದ್ರ ಸರಕಾರ ನೀಡುವ ಈ ವಿದ್ಯಾರ್ಥಿ ವೇತನವನ್ನೂ (Scholarship) ನೀವು ಪಡೆದುಕೊಳ್ಳಬಹುದು.

ಯಾರು ಅರ್ಹರು?

8ರಿಂದ 12ನೇ ತರಗತಿಯ ಯಾವ ವಿದ್ಯಾರ್ಥಿ ಬೇಕಾದರೂ ಈ ಸ್ಕಾಲರ್ ಶಿಪ್ ಗಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಕೆಲವೊಂದು ನಿಬಂಧನೆಗಳಿವೆ.

ಷರತ್ತುಗಳೇನು?

ಈ ವಿದ್ಯಾರ್ಥಿ ವೇತನ ಪಡೆಯಲು ಎರಡು ಪರೀಕ್ಷೆ ಬರೆಯಬೇಕಾಗುತ್ತದೆ. ವಿದ್ಯಾರ್ಥಿ ಎರಡೂ ಪರೀಕ್ಷೆಗಳಲ್ಲಿ ಕನಿಷ್ಠ ಶೇ. 40ರಷ್ಟು ಅಂಕ ಪಡೆಯಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 12,000 ರೂ. ಪಾವತಿಸಲಾಗುತ್ತದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇದು ಉತ್ತಮ ಕೊಡುಗೆ ಎಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಪರೀಕ್ಷೆಗೆ ಈಗಿನಿಂದಲೇ ತಯಾರಿ ನಡೆಸಿ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *