ಬ್ರಾ ಹಾಕದೇ ಮನೆಯಿಂದ ಹೊರ ಹೋದ ನಟಿ ಇಶಾ ಗುಪ್ತಾ – ಬ್ರಾ ಲೆಸ್ ಫೋಟೋ ನೋಡಿ ನೆಟ್ಟಿಗರು ಟ್ರೋಲ್ ಮಾಡಿ ಹೇಳಿದ್ದೇನು?

ಬ್ರಾ ಹಾಕದೇ ಮನೆಯಿಂದ ಹೊರ ಹೋದ ನಟಿ ಇಶಾ ಗುಪ್ತಾ – ಬ್ರಾ ಲೆಸ್ ಫೋಟೋ ನೋಡಿ ನೆಟ್ಟಿಗರು ಟ್ರೋಲ್ ಮಾಡಿ ಹೇಳಿದ್ದೇನು?

ನ್ಯೂಸ್ ಆ್ಯರೋ : ಇಶಾ ಗುಪ್ತಾ ಅವರ ಹಾಟ್‌ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಆಗಾಗ ಇಶಾ ಗುಪ್ತಾ ತಮ್ಮ ಹಾಟ್‌ ಫೋಟೊಗಳು, ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ನಿಜವಾದ ಫ್ಯಾಷನಿಸ್ಟ್ ಎಂದು ಇಶಾ ಗುಪ್ತಾ ಅವರನ್ನು ಪ್ರಶಂಸಿಸಲಾಗುತ್ತದೆ. ಆದರೆ ಈ ಬಾರಿ ನೆಟ್ಟಿಗರು ನಟಿಯ ಹೊಸ ವಿಡಿಯೊಗೆ ಅಸಮಾಧಾನ ಹೊರಹಾಕಿದ್ದು, ಮನಬಂದಂತೆ ಕಾಮೆಂಟ್‌ ಮಾಡಿದ್ದಾರೆ.

ಇತ್ತೀಚೆಗಷ್ಟೇ ಇಶಾ ಗುಪ್ತಾ ಅವರು ಮುಂಬೈನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಪಾಪರಾಜಿಗಳ (ಫೋಟೊಗ್ರಾಫರ್‌ಗಳು) ಕ್ಯಾಮೆರಾದಲ್ಲಿ ಸಖತ್‌ ಹಾಟ್‌ ಆಗಿ ಸೆರೆಯಾಗಿದ್ದಾರೆ. ಬ್ರಾ ಧರಿಸದೆ ಬಿಳಿ ಬಾಡಿಕಾನ್ ಉಡುಪನ್ನು ಧರಿಸಿದ್ದರು. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಮನಬಂದಂತೆ ಕಾಮೆಂಟ್‌ ಮಾಡಿದ್ದಾರೆ.


ʻʻಮನೆಯಿಂದ ಹೊರಡುವ ಮುನ್ನ ಕನ್ನಡಿಯಲ್ಲಿ ನಿಮ್ಮನ್ನು ನೋಡಿಕೊಂಡಿಲ್ಲವೇ?ʼʼಎಂದು ಕೆಲವರು ಪ್ರಶ್ನಿಸಿದರೆ, ಇನ್ನು ಕೆಲವರು ‘ನಾಚಿಕೆಗೇಡು’ ಎಂದು ಬರೆದಿದ್ದಾರೆ.

ಮತ್ತೊಬ್ಬರು ಇಶಾ ಅವರನ್ನು ಉರ್ಫಿ ಜಾವೇದ್‌ಗೆ ಹೋಲಿಸಿದ್ದಾರೆ. ಉರ್ಫಿ ಜಾವೇದ್‌ ನಿಮಗಿಂತ ತುಂಬ ಡೀಸೆಂಟ್‌ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ನಟಿಯನ್ನು ಸಮರ್ಥಿಸಿಕೊಂಡು ʻʻಮಹಿಳೆಯರ ಉಡುಪಿನ ಬಗ್ಗೆ ಯಾಕಿಷ್ಟು ತರ್ಕʼʼಎಂದರೆ, ಮತ್ತೊಬ್ಬರು ʻʻಒಳ ಉಡಪನ್ನು ಧರಿಸದೇ ಇರುವುದು ಈಗಿನ ಟ್ರೆಂಡ್‌ ಇರಬೇಕುʼʼಎಂದು ಕಾಮೆಂಟ್‌ ಮಾಡಿದ್ದಾರೆ.

ಇಶಾ ಗುಪ್ತಾ ಕೊನೆಯದಾಗಿ ಪ್ರಕಾಶ್ ಝಾ ಅವರ ಆಶ್ರಮ್‌ 3ರಲ್ಲಿ ಕಾಣಿಸಿಕೊಂಡರು. ‘ಜನ್ನತ್ 2’ ಚಿತ್ರದೊಂದಿಗೆ 2012 ರಲ್ಲಿ ಇಶಾ ಗುಪ್ತಾ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರು. ಇನ್‌ಸ್ಟಾಗ್ರಾಮ್‌ನಲ್ಲಿ 14 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *