ಅತ್ತಿಗೆಗೆ ಕಿರುಕುಳ ಆರೋಪ: ‘ಅನುಭವ’ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು

ಅತ್ತಿಗೆಗೆ ಕಿರುಕುಳ ಆರೋಪ: ‘ಅನುಭವ’ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು

ನ್ಯೂಸ್ ಆ್ಯರೋ: ಪೋಷಕರ ಜತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ವರದಕ್ಷಿಣೆ ನೀಡುವಂತೆ ಪೋಷಕರ ಜತೆ ಸೇರಿ ಅತ್ತಿಗೆಗೆ ನಟಿ ಅಭಿನಯ ಅವರು ಕಿರುಕುಳ ನೀಡಿದ ಆರೋಪವಿತ್ತು. ಇದೀಗ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಚಿಕ್ಕ ವಯಸ್ಸಿನಲ್ಲೇ ನಟಿ ಅಭಿನಯ ಕನ್ನಡ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದರು. ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ ಅನುಭವ’ದಲ್ಲಿಇವರ ನೈಜ ಅಭಿನಯ ಇಂದಿಗೂ ನೆನಪಿಸುತ್ತದೆ. ಸಾಕಷ್ಟು ಚಿತ್ರಗಳಲ್ಲಿ ಸ್ವಾಭಾವಿಕ ಪಾತ್ರಗಳಲ್ಲಿ ನಟಿಸಿದ ಇವರುಕಂಡಕ್ಟರ್ ಕರಿಯಪ್ಪ’,ಡ್ರೈವರ್ ಡುಮ್ಮಣ್ಣ',ಬದುಕು’ ಮುಂತಾದ ಕಿರುತೆರೆ ಸೀರಿಯಲ್ ಗಳಲ್ಲಿ ಅಭಿನಯಿಸಿದ್ದಾರೆ.

ಇವರು ಛಾಯಾಗ್ರಾಹಕ ಉಮಾಕಾಂತ್ ಯವರ ಜೊತೆ 2009 ರಲ್ಲಿ ಧರ್ಮಸ್ಥಳದಲ್ಲಿ ವಿವಾಹವಾದರು.ಮದುವೆ ನಂತರ ಬ್ರೇಕ್ ತೆಗೆದುಕೊಂಡಿದ್ದ ನಟಿ, ಈಚೆಗೆ ಮತ್ತೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ವಾಪಾಸ್ಸಾಗಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *