ಯೂಟ್ಯೂಬ್ ನಲ್ಲಿ 15.5 ಬಿಲಿಯನ್ ಬಾರಿ ಪ್ರಸಾರಗೊಂಡ ಅಲ್ಕಾ ಯಾಗ್ನಿಕ್ ಹಾಡುಗಳು – ಸದ್ಯ ಈಕೆಗೆ ವಿಶ್ವದಲ್ಲೇ ನಂಬರ್ 1 ಸ್ಥಾನ…!!

ಯೂಟ್ಯೂಬ್ ನಲ್ಲಿ 15.5 ಬಿಲಿಯನ್ ಬಾರಿ ಪ್ರಸಾರಗೊಂಡ ಅಲ್ಕಾ ಯಾಗ್ನಿಕ್ ಹಾಡುಗಳು – ಸದ್ಯ ಈಕೆಗೆ ವಿಶ್ವದಲ್ಲೇ ನಂಬರ್ 1 ಸ್ಥಾನ…!!

ನ್ಯೂಸ್ ಆ್ಯರೋ : ಕಳೆದ ವರ್ಷ ಅರ್ಥಾತ್ 2022 ರಲ್ಲಿ ಹೆಸರಾಂತ ಗಾಯಕಿ ಅಲ್ಕಾ ಯಾಗ್ನಿಕ್ ಅವರ ಹಾಡು ಯೂಟ್ಯೂಬ್ ನಲ್ಲಿ ಬರೋಬ್ಬರಿ15.5 ಬಿಲಿಯನ್ ಬಾರಿ ಪ್ರಸಾರಗೊಂಡಿದೆ. ಆ ಮೂಲಕ ಸತತ ಮೂರನೇ ಬಾರಿ ನಂಬರ್ 1 ಪಟ್ಟವನ್ನು ತನ್ನದಾಗಿಸಿಕೊಂಡಿದ್ದಾರೆ.

ಅಲ್ಕಾ ಯಾಗ್ನಿಕ್ ಸಂಗೀತ ಸಾಮ್ಯಾಜ್ಯ ಮಹಾರಾಣಿ ಎಂದರೆ ತಪ್ಪಲ್ಲ. ಸರಿ ಸುಮಾರು 1980 ರಿಂದ ಇಂದಿನವರೆಗೂ ಕೂಡ ಬಹುಬೇಡಿಕೆಯನ್ನು ಕಾಯ್ದುಕೊಂಡಿರುವ ಗಾಯಕಿ ಇವರು. ಒಟ್ಟಾರೆಯಾಗಿ ಇಲ್ಲಿಯವರೆಗೆ 7000ಕ್ಕೂ ಹೆಚ್ಚಿನ‌ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಸದ್ಯ, ವರದಿಯೊಂದು‌ ಸಂಚಲನ ಸೃಷ್ಟಿಸುತ್ತಿದ್ದು, ಅಲ್ಕಾ ಯಾಗ್ನಿಕ್ ಅವರ ಅಭಿಮಾನಿಗಳು, ಹಿಂಬಾಲಕರು ಸಂಭ್ರಮಿಸುವಂತೆ ಮಾಡಿದೆ. ವಿಶ್ವ ಮಟ್ಟದಲ್ಲಿ ಯಾಗ್ನಿಕ್ ಅವರ ಹಾಡುಗಳು ಯೂಟ್ಯೂಬ್ ನಲ್ಲಿ ಒಟ್ಟಾರೆ 15.5 ಬಿಲಿಯನ್‌ ಪ್ರಸಾರ ಕಂಡಿದೆ ಇದರೊಂದಿಗೆ, ಅವರು ಜನಪ್ರಿಯ ಗಾಯಕರನ್ನು ಹಿಂದಿಕ್ಕೆ ಮೂರನೇ ಬಾರಿಗೆ ನಂಬರ್ 1 ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *