ನಟಿ ಪ್ರಿಯಾ ಜತೆ ನಟ ಸಿದ್ದು ಮೂಲಿಮನಿ ಗಟ್ಟಿಮೇಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆಯ ಕ್ಯೂಟ್‌ ಜೋಡಿ

ನಟಿ ಪ್ರಿಯಾ ಜತೆ ನಟ ಸಿದ್ದು ಮೂಲಿಮನಿ ಗಟ್ಟಿಮೇಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆಯ ಕ್ಯೂಟ್‌ ಜೋಡಿ

ನ್ಯೂಸ್‌ಆ್ಯರೊ: ಈಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕಿರುತೆರೆಯ ಕ್ಯೂಟ್ ಜೋಡಿ ‘ಗಟ್ಟಿಮೇಳ’ ನಟಿ ಪ್ರಿಯಾ ಆಚಾರ್ ಮತ್ತು ‘ಪಾರು’ ನಟ ಸಿದ್ದು ಮೂಲಿಮನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸದ್ಯ ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಈಚೆಗೆ `ಪಾರು’ಧಾರವಾಹಿ ಹೀರೋ ಶರತ್ ಪದ್ಮನಾಭ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಕಿರುತೆರೆಯ ಮತ್ತೊಂದು ಜೋಡಿ ಹಸೆಮಣೆ ಏರಿದೆ.

ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಭಾನುವಾರ (ಫೆ.12)ರಂದು ಪಾರು ನಟ ಸಿದ್ದು- ʻಗಟ್ಟಿಮೇಳʼ ಖ್ಯಾತಿಯ ನಟಿ ಪ್ರಿಯಾ ಆಚಾರ್ ಹಸೆಮಣೆ ಏರಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಈ ಜೋಡಿ ಮದುವೆಯಾಗಿದ್ದಾರೆ. ಈ ಮದುವೆ ಸಂಭ್ರಮಕ್ಕೆ ಗಟ್ಟಿಮೇಳ’ ಮತ್ತುಪಾರು’ ಸೀರಿಯಲ್ ತಂಡ ಸಾಕ್ಷಿಯಾಗಿದೆ.

ಇವರ ಆರತಕ್ಷತೆ ಫೆ.14ರಂದು ದಾವಣಗೆರೆಯಲ್ಲಿ ನಡೆಯಲಿದೆ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *