ಸಿನಿಮಾ ರಂಗಕ್ಕೂ ಕಾಲಿಟ್ಟ ಎಐ – ಈ ತಂತ್ರಜ್ಞಾನ ಆಧಾರಿತ ಮೊದಲ ಚಿತ್ರದ ಟ್ರೇಲರ್ ಬಿಡುಗಡೆ

ಸಿನಿಮಾ ರಂಗಕ್ಕೂ ಕಾಲಿಟ್ಟ ಎಐ – ಈ ತಂತ್ರಜ್ಞಾನ ಆಧಾರಿತ ಮೊದಲ ಚಿತ್ರದ ಟ್ರೇಲರ್ ಬಿಡುಗಡೆ

ನ್ಯೂಸ್ ಆ್ಯರೋ‌ : ಬಹುತೇಕ ಎಲ್ಲಾ ಕ್ಷೇತ್ರಗಳಿಗೆ ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್-ಕೃತಕ ಬುದ್ದಿಮತ್ತೆ) ತಲುಪುತ್ತಿದೆ. ಇದೀಗ ಸಿನಿಮಾರಂಗಕ್ಕೂ ಈ ತಂತ್ರಜ್ಞಾನ ಕಾಲಿಟ್ಟಿದೆ.

ಸಿನಿಮಾ ತಯಾರಿ

ಸೃಜನಶೀಲ ರಂಗವಾದ ಸಿನಿರಂಗದಲ್ಲಿ ಎಐ ತಂತ್ರಜ್ಞಾನದ ಚಮತ್ಕಾರ ನಡೆಯುವುದಿಲ್ಲ ಎಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲರ ನಿರೀಕ್ಷೆಯನ್ನೂ ಬುಡಮೇಲು ಮಾಡಿ ಇದೇ ತಂತ್ರಜ್ಞಾನ ಬಳಸಿ ಚಿತ್ರವೊಂದನ್ನು ತಯಾರಿಸಲಾಗಿದ್ದು, ಟ್ರೇಲರ್ ಬಿಡುಗಡೆಯಾಗಿದೆ.

‘ಜೆನೆಸಿಸ್’ ಈ ಚಿತ್ರದ ಹೆಸರು. ಸದ್ಯ ಇದರ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದು ಎಐ ತಂತ್ರಜ್ಞಾನದಿಂದ ತಯಾರಾದ ವಿಶ್ವದ ಮೊದಲ ಚಿತ್ರ ಎನ್ನುವ ಕಾರಣಕ್ಕೆ ಹೆಚ್ಚು ಸದ್ದು ಮಾಡುತ್ತಿದೆ. ಯಾವ ಬಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲ ಎಂಬಂತೆ ಟ್ರೇಲರ್ ಮೂಡಿ ಬಂದಿದೆ.

ದೊಡ್ಡ ದೊಡ್ಡ ಸಿನಿಮಾ ಸ್ಟಾರ್ಸ್ ಬೇಕಿಲ್ಲ, ದುಬಾರಿ ಸಂಭಾವನೆ ಕೊಡಬೇಕಾಗಿಲ್ಲ. ಮಾತ್ರವಲ್ಲ ಸಿನಿಮಾ ಮಾಡಲು ಹೆಚ್ಚು ಸಮಯ ಬೇಡ ಹೀಗೆ ವಿವಿಧ ಕಾರಣಗಳಿಂದ ಮುಂದಿನ ದಿನಗಳಲ್ಲಿ ಎಐ ತಂತ್ರಜ್ಞಾನ ಆಧಾರಿತ ಚಿತ್ರಗಳು ಹೆಚ್ಚು ಹೆಚ್ಚು ತಯಾರಾಗಬಹುದು ಎನ್ನುವ ಆತಂಕವೂ ಮೂಡಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *