ರಾಹುಲ್ ಗಾಂಧಿಯನ್ನು ಮದುವೆಯಾಗಲು ಸಿದ್ಧ ಎಂದ ನಟಿ ಶೆರ್ಲಿನ್ ಚೋಪ್ರಾ – ಆದರೆ… ಒಂದು ಷರತ್ತು ಇದೆಯಂತೆ..!!

ರಾಹುಲ್ ಗಾಂಧಿಯನ್ನು ಮದುವೆಯಾಗಲು ಸಿದ್ಧ ಎಂದ ನಟಿ ಶೆರ್ಲಿನ್ ಚೋಪ್ರಾ – ಆದರೆ… ಒಂದು ಷರತ್ತು ಇದೆಯಂತೆ..!!

ನ್ಯೂಸ್ ‌ಆ್ಯರೋ‌ : ರೂಪದರ್ಶಿ-ನಟಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಶೆರ್ಲಿನ್ ಚೋಪ್ರಾ (Sherlyn Chopra) ಇತ್ತೀಚೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಅವರನ್ನು ನಾನು ಮದುವೆಯಾಗಲು ಸಿದ್ಧಳಿರುವುದಾಗಿ ಹೇಳಿದ್ದಾರೆ.

ಶೆರ್ಲಿನ್ ರಾಹುಲ್ ಗಾಂಧಿಯನ್ನು ಮದುವೆಯಾಗಲು ರೆಡಿ ಎಂದಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಮದುವೆಯಾದರೂ ನನ್ನ ಸರ್ನೇಮ್ ಬದಲಿಸುವುದಿಲ್ಲ. ಸರ್ನೇಮ್ ಚೋಪ್ರಾ ಇರಲಿದೆ ಎಂದಿದ್ದಾರೆ.

ಬೋಲ್ಡ್ ಹೇಳಿಕೆಗಳಿಂದ ಸುದ್ದಿಯಾಗುವ ಹಾಟ್ ಬೆಡಗಿ ಶೆರ್ಲಿನ್ ಚೋಪ್ರಾ ಇದೀಗ ರಾಹುಲ್ ಗಾಂಧಿ ಜೊತೆಗೆ ಮದುವೆ ವಿಚಾರ ಮಾತನಾಡಿ ಮತ್ತೆ ಸುದ್ದಿಯಾಗಿದೆ. ಹಾಟ್ ಡ್ರೆಸ್ ಮೂಲಕ ಕಾಣಿಸಿಕೊಂಡ ಶೆರ್ಲಿನ್ ಚೋಪ್ರಾ ಪಾಪರಾಜಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಪ್ರತಿ ಬಾರಿಯಂತೆ ಹಲವು ಪ್ರಶ್ನೆಗಳು ತೂರಿ ಬಂದಿದೆ. ನೀವು ರಾಹುಲ್ ಗಾಂಧಿಯನ್ನು ಮದುವೆಯಾಗುವ ಕುರಿತು ಆಲೋಚಿಸುತ್ತೀರಾ ಎಂದು ಪ್ರಶ್ನೆಯನ್ನು ಕೇಳಲಾಗಿದೆ.

ಈ ಪ್ರಶ್ನೆಗೆ ಥಟ್ ಅಂತ ಉತ್ತರಿಸಿದ ಶೆರ್ಲಿನ್ ಚೋಪ್ರಾ, ಯಾಕೆ ರಾಹುಲ್ ಗಾಂಧಿಯನ್ನು ಮದುವೆಯಾಗಬಾರದು? ಆದರೆ ರಾಹುಲ್ ಗಾಂಧಿಯನ್ನು ಮದುವೆಯಾದರೂ ನನ್ನ ಸರ್ನೇಮ್ ಮಾತ್ರ ಬದಲಾಗಲಿಲ್ಲ. ಇದು ಚೋಪ್ರಾ ಆಗಿರಲಿದೆ ಎಂದಿದ್ದಾರೆ. ಈ ಹೇಳಿಕೆಗೆ ಇದೀಗ ಭಾರಿ ವೈರಲ್ ಆಗಿದೆ. ಈ ವಿಡಿಯೋ ಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ಬಳಿ ಈ ಕುರಿತು ಅಭಿಪ್ರಾಯ ಕೇಳಿ ಎಂದು ಸಲಹೆ ನೀಡಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *