ಸಿಲ್ಲಿ ಲಲ್ಲಿ ಖ್ಯಾತಿಯ ನಟ ಲೋಕೇಶ್ ಬಸವಟ್ಟಿಯನ್ನು ವರಿಸಿದ ನಟಿ ರಚನಾ ದಶರಥ್ – ಹಲವು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ತಾರಾಜೋಡಿ

ಸಿಲ್ಲಿ ಲಲ್ಲಿ ಖ್ಯಾತಿಯ ನಟ ಲೋಕೇಶ್ ಬಸವಟ್ಟಿಯನ್ನು ವರಿಸಿದ ನಟಿ ರಚನಾ ದಶರಥ್ – ಹಲವು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ತಾರಾಜೋಡಿ

ನ್ಯೂಸ್ ಆ್ಯರೋ : ಸಿಲ್ಲಿ ಲಲ್ಲಿ ಖ್ಯಾತಿಯ ನಟ ಲೋಕೇಶ್ ಬಸವಟ್ಟಿ ತಾನೂ ಪ್ರೀತಿಸಿದ ಹುಡುಗಿ ನಟಿ ರಚನಾ ದಶರಥ್ ಅವರನ್ನು ಕೈಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಈಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಕುಟುಂಬದವರ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಚಾಮರಾಜನಗರದಲ್ಲಿರುವ ಅನುಭವ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ನಟಿ ರಚನಾ ದಶರಥ್ ಹಾಗೂ ಲೋಕೇಶ್ ಬಸವಟ್ಟಿ ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ರಚನಾ ದಶರಥ್ ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿ ಹೆಸರು ಗಳಿಸಿದ್ದಾರೆ. ಅದಲ್ಲದೆ ಮಾತು ಕಥೆ, ಯೋಗಿ ದುನಿಯಾ, ಸಮರ್ಥ ಮುಂತಾದ ಸಿನಿಮಾಗಳಲ್ಲಿ ರಚನಾ ದಶರಥ್ ಅಭಿನಯಿಸಿದ್ದಾರೆ. ಇನ್ನೂ ಲೋಕೇಶ್ ಅವರ ಸಿಲ್ಲಿ ಲಲ್ಲಿ ಧಾರವಾಯಿಯಲ್ಲಿನ ತಮ್ಮ ಪಾತ್ರದ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಅದಲ್ಲದೆ ಪಾಯಿಂಟ್ ಪರಿಮಳಾ, ಪಾರ್ವತಿ ಪರಮೇಶ್ವರ ಮುಂತಾದ ಧಾರಾವಾಹಿಗಳಲ್ಲಿ ಲೋಕೇಶ್ ಬಸವಟ್ಟಿ ಅಭಿನಯಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *