ಕನ್ನಡದ ಖ್ಯಾತ ಹಿರಿಯ ನಟ ಮನ್‌ದೀಪ್‌ ರಾಯ್‌ಗೆ ಹೃದಯಾಘಾತ: ಆರ್ಥಿಕ ಸಂಕಷ್ಟದಲ್ಲಿ ನಟ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕನ್ನಡದ ಖ್ಯಾತ ಹಿರಿಯ ನಟ ಮನ್‌ದೀಪ್‌ ರಾಯ್‌ಗೆ ಹೃದಯಾಘಾತ: ಆರ್ಥಿಕ ಸಂಕಷ್ಟದಲ್ಲಿ ನಟ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ​ಅವರ ಹೆಲ್ತ್​ ಅಪ್​ಡೇಟ್​ ಸಿಗಲಿದೆ.

ಕನ್ನಡದ ಖ್ಯಾತ ದಿಗ್ಗಜ ಕಲಾವಿದರ ಜತೆ ನಟಿಸಿದ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇದೀಗ ಅವರಿಗೆ ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *