Namratha Gowda : ಬಿಕಿನಿ ತೊಟ್ಟು ಹಾಟ್ ಅವತಾರದಲ್ಲಿ ಮಿಂಚಿದ ಕಿರುತೆರೆ ನಟಿ – ನಾಗಿಣಿ 2 ನಟಿಯ ಬೋಲ್ಡ್ ಅವತಾರಕ್ಕೆ ದಂಗಾದ ನೆಟ್ಟಿಗರು..!!

Namratha Gowda : ಬಿಕಿನಿ ತೊಟ್ಟು ಹಾಟ್ ಅವತಾರದಲ್ಲಿ ಮಿಂಚಿದ ಕಿರುತೆರೆ ನಟಿ – ನಾಗಿಣಿ 2 ನಟಿಯ ಬೋಲ್ಡ್ ಅವತಾರಕ್ಕೆ ದಂಗಾದ ನೆಟ್ಟಿಗರು..!!

ನ್ಯೂಸ್ ಆ್ಯರೋ‌ : ಇತ್ತೀಚೆಗೆ ಕನ್ನಡ ಕಿರುತೆರೆ ನಟಿಯರೂ ಗ್ಲ್ಯಾಮರ್ ಫೋಟೋ ಶೂಟ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ‘ನಾಗಿನಿ 2’ ಧಾರಾವಾಹಿಯ ನಟಿ ನಮೃತಾ ಗೌಡ ಬಿಕಿನಿ ತೊಟ್ಟು ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಜಲಪಾತದ ಬಳಿ ಫೋಟೋ ಶೂಟ್

ಜಲಪಾತವೊಂದರ ಬಳಿ ನಮೃತಾ ಗೌಡ ಬಿಕಿನಿ ತೊಟ್ಟು ಫೋಟೋಗಳಿಗೆ ಫೋಸ್ ನೀಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ವಿರೋಧ

ಅನೇಕರು ‘ನಾಗಿನಿ 2’ ನಟಿಯ ಗ್ಲ್ಯಾಮರ್ ಅವತಾರಕ್ಕೆ ಬೋಲ್ಡ್ ಆಗಿದ್ದರೆ ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ಈ ರೀತಿ ಫೋಟೋ ಹಾಕಬೇಡಿ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

‘ಪುಟ್ಟಗೌರಿ’ ಮದುವೆ ಧಾರಾವಾಹಿ ಮೂಲಕ ನಮೃತಾ ಗೌಡ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಬಳಿಕ ‘ನಾಗಿಣಿ’ ಮತ್ತು ‘ನಾಗಿಣಿ -2’ ಧಾರಾವಾಹಿಗಳಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ನೃತ್ಯದ ರಿಯಾಲಿಟಿ ಶೋ ‘ತಕಧಿಮಿತ’ ಮೂಲಕ ಗಮನ ಸೆಳೆದಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *