‘ಲಕ್ಷ್ಮಿ ಬಾರಮ್ಮ’ ನಟಿ ಕವಿತಾ ಗೌಡ ತಂಗಿಯ ವಿವಾಹ – ಅದ್ಧೂರಿ ಮದುವೆಯಲ್ಲಿ ಕಂಗೊಳಿಸಿದ ವರ ಯಾರು ಗೊತ್ತಾ‌..!?

‘ಲಕ್ಷ್ಮಿ ಬಾರಮ್ಮ’ ನಟಿ ಕವಿತಾ ಗೌಡ ತಂಗಿಯ ವಿವಾಹ – ಅದ್ಧೂರಿ ಮದುವೆಯಲ್ಲಿ ಕಂಗೊಳಿಸಿದ ವರ ಯಾರು ಗೊತ್ತಾ‌..!?

ನ್ಯೂಸ್ ಆ್ಯರೋ‌ : ಕಿರುತೆರೆಯ ‘ಲಕ್ಷ್ಮೀ ಬಾರಮ್ಮ’ ಧಾರವಾಹಿಯ ಮೂಲಕ ‘ಚಿನ್ನು’ ಎಂದೇ ಜನಪ್ರಿಯರಾದ ನಟಿ ಕವಿತಾ ಗೌಡ. ಸದ್ಯ ಕವಿತಾ ಸಹೋದರಿ ಮೋನಿಷಾ ಅವರ ಮದುವೆ ಮಾಡಿಸಿದ್ದು, ಸಮಾರಂಭದ ಫೋಟೋ ವೈರಲ್ ಆಗಿದೆ.

ಪತಿ, ನಟ ಚಂದನ್ ಗೌಡ ಅವರ ಜೊತೆ ಹೊಟೇಲ್ ಉದ್ಯಮ ನಡೆಸುತ್ತಿರುವ ಕವಿತಾ ‘ಶ್ರೀನಿವಾಸ ಕಲ್ಯಾಣ’, ‘ಫಸ್ಟ್ ಲವ್’, ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಗೋವಿಂದ ಗೋವಿಂದ’, ‘ಹುಟ್ಟುಹಬ್ಬದ ಶುಭಾಶಯಗಳು’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲೂ ಕಾಣಿಸಿಕೊಂಡಿದ್ದರು.

ಮೋನಿಷಾ ಅವರ ವಿವಾಹ ಶೋಭಿತ್ ಎಂಬವರೊಂದಿಗೆ ಬೆಂಗಳೂರಿನಲ್ಲಿ ನಡೆದಿದೆ. ಸರಳವಾಗಿ ನಡೆದ ಈ ಸಮಾರಂಭದ ಫೋಟೋವನ್ನು ಚಂದನ್ ಕುಮಾರ್ ಶೇರ್ ಮಾಡಿ ಶುಭ ಹಾರೈಸಿದ್ದಾರೆ.

2021ರಲ್ಲಿ ಕವಿತಾ ಗೌಡ ಮತ್ತು ಚಂದನ್ ಗೌಡ ಅವರ ವಿವಾಹ ನಡೆದಿತ್ತು. ಈ ಜೋಡಿ ಕನ್ನಡದ ಜೊತೆಗೆ ಪರ ಭಾಷೆಯಲ್ಲೂ ಜನಪ್ರಿಯ. ಚಂದನ್ ತೆಲುಗು ಧಾರಾವಾಹಿಯಲ್ಲಿ ನಟಿಸಿದರೆ ಕವಿತಾ ತಮಿಳು ಕಿರುತೆರೆಯಲ್ಲಿ ಮೋಡಿ ಮಾಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *