ಬ್ಯಾನ್ ಆಗಿದ್ದ ಸೋಫಿಯಾ‌ ಅನ್ಸಾರಿ ಮತ್ತೆ Instagram ನಲ್ಲಿ ಪ್ರತ್ಯಕ್ಷ – 9.3 ಮಿಲಿಯನ್ ಫಾಲೋವರ್ಸ್ ಇರೋ ಈಕೆ ಗಳಿಸೋದೆಷ್ಟು ಲಕ್ಷ ಗೊತ್ತಾ?

ಬ್ಯಾನ್ ಆಗಿದ್ದ ಸೋಫಿಯಾ‌ ಅನ್ಸಾರಿ ಮತ್ತೆ Instagram ನಲ್ಲಿ ಪ್ರತ್ಯಕ್ಷ – 9.3 ಮಿಲಿಯನ್ ಫಾಲೋವರ್ಸ್ ಇರೋ ಈಕೆ ಗಳಿಸೋದೆಷ್ಟು ಲಕ್ಷ ಗೊತ್ತಾ?

ನ್ಯೂಸ್ ಆ್ಯರೋ‌ : ಸೋಫಿಯಾ ಅನ್ಸಾರಿ -‌ ಇನ್‍ಸ್ಟಾಗ್ರಾಮ್ ನಲ್ಲಿ ಸಕ್ರಿಯವಾಗಿರುವವರಿಗೆ ಈ ಹೆಸರು ಚಿರ ಪರಿಚಿತ. ಇನ್‍ಸ್ಟಾಗ್ರಾಮ್‍ನಲ್ಲಿ ತನ್ನ ಗ್ಲ್ಯಾಮರಸ್ ಫೋಟೋಗಳನ್ನು ಬಿಂದಾಸ್ ಆಗಿ ಹಂಚಿಕೊಳ್ಳುವ ಈ ವೈರಲ್ ಬೆಡಗಿಯ ಬಗ್ಗೆ ಕೆಲ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಇನ್‍ಸ್ಟಾಗ್ರಾಮ್ ನಲ್ಲಿ ಆಗಾಗ ತನ್ನ ಅರೆ ನಗ್ನ ಫೋಟೋ ಮತ್ತು ವೀಡಿಯೋಗಳನ್ನು ಪೋಸ್ಟ್ ಮಾಡುವ ಈ ಮಾಡೆಲ್ ಅನೇಕ ಫಾಲೋವರ್ಸ್ ಹೊಂದಿದ್ದಾರೆ.

ಬ್ಯಾನ್

ಸೋಫಿಯಾ ನಿಯಮ ಉಲ್ಲಂಘಿಸಿ ಅಧಿಕವಾಗಿ ಎಕ್ಸ್ ಪೋಸ್ ಮಾಡಿದ್ದಕ್ಕಾಗಿ ಕೆಲವು ದಿನಗಳ ಹಿಂದೆ ಅವರನ್ನು ಇನ್‍ಸ್ಟಾಗ್ರಾಮ್ ಬ್ಯಾನ್ ಮಾಡಿತ್ತು. ಸದ್ಯ ಈ ತಾತ್ಕಾಲಿಕ ನಿಷೇಧವನ್ನು ತೆಗೆದು ಹಾಕಲಾಗಿದ್ದು, ಹಿಂದಿನಂತೆ ಅವರು ಮತ್ತೆ ಬೋಲ್ಡ್ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

1996ರಲ್ಲಿ ಗುಜರಾತ್ ಮುಸ್ಲಿಂ ಕುಟುಂಬದಲ್ಲಿ ಸೋಫಿಯಾ ಜನಿಸಿದರು. ಮೊದಲು ಮಾಡೆಲ್ ಆಗಿ ವೃತ್ತಿ ಜೀವನವನ್ನು ಆರಂಭಿಸಿದ್ದರು. ಈ ಹಿಂದೆ ಟಿಕ್ ಟಾಕ್ ಚಾಲ್ತಿಯಲ್ಲಿದ್ದಾಗ ಸೋಫಿಯಾ ಅದರಲ್ಲಿ ವೀಡಿಯೋ ಮಾಡುವ ಮೂಲಕ ಬೆಳಕಿಗೆ ಬಂದಿದ್ದರು. 2018ರಲ್ಲಿ ಟಿಕ್ ಟಾಕ್ ಬ್ಯಾನ್ ಆದ ಬಳಿಕ ಇನ್‍ಸ್ಟಾಗ್ರಾಮ್ ನಲ್ಲಿ ಶಾರ್ಟ್ ವೀಡಿಯೋ ಮಾಡಲು ಆರಂಭಿಸಿದರು. ಸದ್ಯ ಇವರು 9.3 ಮಿಲಿಯನ್‍ಗಿಂತ ಅಧಿಕ ಫಾಲೋವರ್ಸ್ ಹೊಂದಿದ್ದು, 90 ಲಕ್ಷ ರೂ.ಯಿಂದ 1 ಕೋಟಿ ರೂ. ವರೆಗೆ ಗಳಿಸುತ್ತಿದ್ದಾರೆ ಎನ್ನಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *