ಎದೆ ಗೀಟು ಕಾಣುವಂತೆ ಬೋಲ್ಡ್ ಫೋಟೋಶೂಟ್ ನಡೆಸಿದ ಪ್ರಿಯಾ ವಾರಿಯರ್ – ವೈರಲ್ ಆಗುತ್ತಿದೆ ಮಲೆಯಾಳಿ ಕುಟ್ಟಿಯ ಹಾಟ್ ಫೋಟೋಸ್..!

ಎದೆ ಗೀಟು ಕಾಣುವಂತೆ ಬೋಲ್ಡ್ ಫೋಟೋಶೂಟ್ ನಡೆಸಿದ ಪ್ರಿಯಾ ವಾರಿಯರ್ – ವೈರಲ್ ಆಗುತ್ತಿದೆ ಮಲೆಯಾಳಿ ಕುಟ್ಟಿಯ ಹಾಟ್ ಫೋಟೋಸ್..!

ನ್ಯೂಸ್ ಆ್ಯರೋ : ಇತ್ತೀಚೆಗಂತೂ ಸಿನಿಮಾ ನಟಿಯರು ಹೆಚ್ಚಾಗಿ ಫೋಟೋಶೂಟ್ ಮೊರೆ ಹೋಗುತ್ತಿದ್ದಾರೆ. ತಮ್ಮ ದೈಹಿಕ ಬದಲಾವಣೆ, ಸೌಂದರ್ಯದ ವೃದ್ದಿಯನ್ನು ತೋರಿಸುವುದಕ್ಕೆ ನಟಿಯರಿಗೆ ಇದೊಂದೇ ಮಾರ್ಗ ಎಂಬಂತಾಗಿದೆ. ಸದ್ಯ, ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್ ಫೋಟೋಶೂಟ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ.

ಒಂದು ತುಣುಕು ವಿಡಿಯೋದಿಂದ ಎಲ್ಲೆಡೆ ಪ್ರಸಿದ್ದಿ ಪಡೆದ ಪ್ರಿಯಾ ಇದೀಗ ಎದೆ ಗೀಟು ಕಾಣುವಂತೆ ಹಾಟ್ ಫೋಟೋಶೂಟ್ ನಡೆಸಿದ್ದು, ಪಡ್ಡೆ ಹುಡುಗರು ನಿಂತಲ್ಲೇ ಕರಗಿ ನೀರಾಗಿದ್ದಾರೆ. ಈ ಬೋಲ್ಡ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಲೆಯಾಳಿ ಕುಟ್ಟಿಯ ನಯಾ ಫೋಟೋಶೂಟ್..!

ಒಂದೇ ಒಂದು ತುಣುಕು ಕಣ್ಸನ್ನೆ ವಿಡಿಯೋದಿಂದ ಓವರ್ ನೈಟ್‌ನಲ್ಲಿ ಪಡ್ಡೆಹುಡುಗರ ಕ್ರಶ್ ಕ್ವೀನ್ ಆಗಿ ಕ್ರೇಜ್ ಹುಟ್ಟು ಹಾಕಿದ ಪ್ರಿಯಾ ವಾರಿಯರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಪ್ರಿಯಾ ಪಿಂಕ್ ಬಣ್ಣದ ಉಡುಗೆಯಲ್ಲಿ ಹಾಟ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಎದೆಯ ಭಾಗ ಕಾಣುವಂತೆ ಬೋಲ್ಡ್ ಆಗಿ ನಟಿ ಪೋಸ್ ನೀಡಿದ್ದಾರೆ. ಈ ಬೋಲ್ಡ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದ್ದು, ಪ್ರಿಯಾ ಫ್ಯಾನ್ಸ್ ಫಿದಾ ಆಗಿದ್ದಾರೆ.

ಕನ್ನಡ ಸಿನಿಮಾದಲ್ಲಿ ಕಣ್ಸನ್ನೆ ಬೆಡಗಿ..!

ಕಣ್ಸನ್ನೆ ವಿಡಿಯೋದಿಂದ ಸಾಕಷ್ಟು ಜನಪ್ರಿಯತೆ ಪಡೆದ ಪ್ರಿಯಾ ವಾರಿಯರ್ ಅವರನ್ನು ಬಳಿಕ ಸಾಕಷ್ಟು ಸಿನಿಮಾಗಳು ಅರಸಿ ಬಂದಿವೆ. ಈಗಾಗಲೇ ಮಲಯಾಳಂ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಪ್ರಿಯಾ ಸಿನಿಮಾ ಮಾಡುತ್ತಿದ್ದಾರೆ. ಸೂಪರ್ ಹಿಟ್ ಅನಿಸುವಂತಹ ಸಿನಿಮಾ ನಿಡದೇ ಇದ್ರೂ ಪ್ರಿಯಾಗೆ ನಟಿಸಲು ಡಿಮ್ಯಾಂಡ್ ಇದೆ. ಇದೀಗ ಪ್ರಿಯಾ ಕನ್ನಡಕ್ಕೂ ಕಾಲಿಟ್ಟಿದ್ದು ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ ‘ವಿಷ್ಣುಪ್ರಿಯಾ’ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *