ಎಲ್ಲರೆದುರೇ ಗೆಳತಿ ಸಬಾಗೆ ಲಿಪ್ ಕಿಸ್ ಕೊಟ್ಟ ಹೃತಿಕ್ ರೋಶನ್ – ಸೋಶಿಯಲ್ ಮೀಡಿಯಾದಲ್ಲಿ ಲವ್‌ ಬರ್ಡ್ಸ್‌ಗಳ ವಿಡಿಯೋ ವೈರಲ್..!!

ಎಲ್ಲರೆದುರೇ ಗೆಳತಿ ಸಬಾಗೆ ಲಿಪ್ ಕಿಸ್ ಕೊಟ್ಟ ಹೃತಿಕ್ ರೋಶನ್ – ಸೋಶಿಯಲ್ ಮೀಡಿಯಾದಲ್ಲಿ ಲವ್‌ ಬರ್ಡ್ಸ್‌ಗಳ ವಿಡಿಯೋ ವೈರಲ್..!!

ನ್ಯೂಸ್‌ ಆ್ಯರೋ : ಏರ್‌ಪೋರ್ಟ್‌ನಲ್ಲಿ ಗೆಳತಿ ಸಬಾ ಅಜಾದ್‌ಗೆ ನಟ ಹೃತಿಕ್ ರೋಶನ್ ಕಿಸ್ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಿವುಡ್ ಹ್ಯಾಂಡ್ಸಮ್ ಹಂಕ್ ಹೃತಿಕ್ ರೋಷನ್ ತನ್ನ ಮಾಜಿ ಪತ್ನಿ ಸುಸ್ಸಾನೆ ಖಾನ್‌ನಿಂದ ದೂರವಾದ ಬಳಿಕ ಗೆಳತಿ ಸಬಾ ಜತೆ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿ ಇದ್ದಾರೆ. ಈ ಜೋಡಿ 2022 ರಲ್ಲಿಒಟ್ಟಿಗೆ ಕಾಣಿಸಿಕೊಂಡರು. ಆ ನಂತರ ದಿನಗಳಲ್ಲಿ ಪಾರ್ಟಿ, ಅವಾರ್ಡ್‌ ಸಮಾರಂಭಗಳಲ್ಲಿ ಒಟ್ಟಿಗೆ ಕಾಣಿಸುತ್ತಿರುವ ಈ ಜೋಡಿಯ ಕಿಸ್ಸಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.

ವಿಮಾನ ನಿಲ್ದಾಣಕ್ಕೆ ಬಿಟ್ಟು ಹೋಗಲು ಬಂದ ಸಬಾ ಅವರಿಗೆ ಕಾರಿನಿಂದ ಇಳಿಯುವಾಗ ಹೃತಿಕ್ ಕಿಸ್ ಕೊಟ್ಟು ಬಾಯ್ ಹೇಳಿದ್ದಾರೆ. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಕಿಸ್ಸಿಂಗ್ ವಿಡಿಯೋ ನೋಡಿದ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ಈ ವೇಳೆ ಹೃತಿಕ್ ಮತ್ತು ಸಬಾ ಕ್ಯಾಶುಯಲ್ ಡ್ರೆಸ್ ಧರಿಸಿದ್ದರು.

ಹೃತಿಕ್ ಮುಂಬರುವ ‘ಫೈಟರ್’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ಅನಿಲ್ ಕಪೂರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *