ಬಾಯ್ ಫ್ರೆಂಡ್ ಜೊತೆ ಶ್ರುತಿ ಹಾಸನ್ ಬೆಡ್ ರೂಂ ಸರಸ – ವೈರಲ್ ಆಯ್ತು ಬಾಲಿವುಡ್ ನಟಿಯ ಹಾಟ್ ಫೋಟೋ..

ಬಾಯ್ ಫ್ರೆಂಡ್ ಜೊತೆ ಶ್ರುತಿ ಹಾಸನ್ ಬೆಡ್ ರೂಂ ಸರಸ – ವೈರಲ್ ಆಯ್ತು ಬಾಲಿವುಡ್ ನಟಿಯ ಹಾಟ್ ಫೋಟೋ..

ನ್ಯೂಸ್ ಆ್ಯರೋ : ಬಾಲಿವುಡ್ ನಟಿ ಶ್ರುತಿ ಹಾಸನ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಬಾಯ್ ಫ್ರೆಂಡ್ ಜೊತೆಗಿನ ಫೋಟೊ ಹಂಚಿಕೊಂಡಿದ್ದು ಆ ಫೋಟೋ ಸಖತ್ ವೈರಲ್ ಆಗಿದೆ.

ಪ್ರತಿ ಬಾರಿಯೂ ಬಾಯ್ ಫ್ರೆಂಡ್ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಿದ್ದ ಶೃತಿ ಹಾಸನ್ ಈ ಬಾರಿ ಮಾತ್ರ ಬೆಡ್ ರೂಮ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿನ ಫೋಟೋ ಶೇರ್ ಮಾಡಿದ್ದು ಅಚ್ಚರಿ ಮೂಡಿಸಿದೆ‌.

ಹಲವು ವರ್ಷಗಳಿಂದ ಶ್ರುತಿ ಹಾಸನ್ ಹಾಗೂ ಶಾಂತನು ರಿಲೇಷನ್ ಶಿಪ್ ನಲ್ಲಿ ಇದ್ದಾರೆ. ಅಲ್ಲದೇ ಪೋಷಕರ ಒಪ್ಪಿಗೆ ಮೇರೆಗೆ ಇಬ್ಬರು ಮುಂಬೈನಲ್ಲಿ ಒಂದೇ ಮನೆಯಲ್ಲೇ ವಾಸಿಸುತ್ತಿದ್ದಾರೆ. ಜೊತೆಗೆ ಶಾಂತನು ಜೊತೆಗಿನ ಫೋಟೋಗಳನ್ನು ಶೃತಿ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಆದರೆ ಈ ಬಾರಿ ಬೆಡ್ ರೂಮ್ ನಲ್ಲಿರುವ ಫೋಟೋ ಹಂಚಿಕೊಂಡು ಸುದ್ದಿಯಾಗಿದ್ದಾರೆ.

ಇಬ್ಬರೂ ಅರೆನಗ್ನರಂತೆ ಕಾಣುವ ಫೋಟೋವೊಂದನ್ನು ಶೇರ್ ಮಾಡಿರುವ ಶ್ರುತಿ ಹಾಸನ್, ‘ಶಾಂತನು, ನೀನು ನನ್ನ ಲವ್, ನೀನು ನನ್ನ ವಜ್ರ, ನೀನು ನಕ್ಷತ್ರ, ಬೆಳಕು…. ಎಂತಹ ಸ್ಥಿತಿಯಲ್ಲೂ ನಾನು ನಿನ್ನೊಂದಿಗೆ ಇರುತ್ತೇನೆ’ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಶಾಂತನು ಮೇಲಿನ ಪ್ರೀತಿಯನ್ನು ಅವರು ಈ ಮೂಲಕ ವ್ಯಕ್ತಪಡಿಸಿದ್ದು ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡಿದ್ದಾರೆ‌.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *