ಪಡ್ಡೆಹುಡುಗರ ನಿದ್ದೆ ಕದ್ದ ಜೈ ಜಗದೀಶ್‌ ಪುತ್ರಿ – ಬಿಕಿನಿಯಲ್ಲಿ ಕಾಣಿಸಿಕೊಂಡ ವೈಭವಿ ಜಗದೀಶ್ ಲುಕ್ ಗೆ ನೆಟ್ಟಿಗರು ಬೋಲ್ಡ್..!

ಪಡ್ಡೆಹುಡುಗರ ನಿದ್ದೆ ಕದ್ದ ಜೈ ಜಗದೀಶ್‌ ಪುತ್ರಿ – ಬಿಕಿನಿಯಲ್ಲಿ ಕಾಣಿಸಿಕೊಂಡ ವೈಭವಿ ಜಗದೀಶ್ ಲುಕ್ ಗೆ ನೆಟ್ಟಿಗರು ಬೋಲ್ಡ್..!

ನ್ಯೂಸ್ ‌ಆ್ಯರೋ‌ : ಸ್ಯಾಂಡಲ್ವುಡ್‌ನ ಹಿರಿಯ ನಟ ಜೈ ಜಗದೀಶ್ ಅವರ ಪುತ್ರಿ ವೈಭವಿ ಜಗದೀಶ್ ಅವರು ಇದೀಗ ತಮ್ಮ ಹಾಟ್ ಹಾಟ್ ಫೋಟೋ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ದುಬೈನಲ್ಲಿ ನಟಿ ಮಸ್ತ್ ಮಜಾ ಮಾಡ್ತಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಯಾನ, ಕಾಮಣ್ಣನ ಮಕ್ಕಳು ಸಿನಿಮಾಗಳಿಂದ ಪರಿಚಿತರಾದ ನಟಿ ವೈಭವಿ ಅವರು ತಮ್ಮ ಸಿನಿಮಾಗಳ ಮೂಲಕ ಗಮನ ಸೆಳೆದರು. ಆದರೆ ಹೇಳಿಕೊಳ್ಳುವಂತಹ ಯಶಸ್ಸು ಮತ್ತು ಅವಕಾಶ ಅವರಿಗೆ ಸಿಗಲಿಲ್ಲ. ಆದರೆ ಯಾವುದಕ್ಕೂ ತಲೆ ಕೆಡೆಸಿಕೊಳ್ಳದ ನಟಿ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಬಗೆ ಬಗೆಯ ಫೋಟೋ ಹಂಚಿಕೊಳ್ಳುವ ಮೂಲಕ ಸದ್ದು ಮಾಡ್ತಿರುತ್ತಾರೆ.

ಇದೀಗ ವೈಭವಿ ಜಗದೀಶ್ ಬಿಳಿ ಬಣ್ಣದ ಬಿಕಿನಿ ಧರಿಸಿರೋ ಫೋಟೋಗಳನ್ನ ಹಂಚಿಕೊಂಡಿದ್ದು, ನಟಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ವೈಭವಿ ಬೋಲ್ಡ್ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದು, ಬೀಚ್ ಮಧ್ಯೆ ನಿಂತು ಕ್ಯಾಮೆರಾ ಕಣ್ಣಿಗೆ ಸಖತ್ ಪೋಸ್ ನೀಡಿದ್ದಾರೆ.

ವೈಭವಿ ಮಾದಕ ನೋಟ ನೆಟಿಜನ್ಸ್‌ ಕಣ್ಣು ಕುಕ್ಕಿದ್ದು, ನೀವು ಅತಿಲೋಕ ಸುಂದರಿ ಎಂದು ಜನರು ಕಾಮೆಂಟ್‌ ಮಾಡುತ್ತಿದ್ದಾರೆ. ವೈಭವಿ ಸೋಷಿಯಲ್‌ ಮೀಡಿಯಾದ್ಯಂತ ಫೈರ್‌ ಎಮೋಜಿ ಹಾಗೂ ಲವ್‌ ಎಮೋಜಿಗಳೇ ತುಂಬಿದ್ದು, ನಿಮ್ಮ ಮುಂದೆ ಬಾಲಿವುಡ್ ನಟಿಯರೂ ಏನೂ ಅಲ್ಲ ಬಿಡಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನು ಇತ್ತೀಚೆಗೆ ವೈಭವಿ ಜಗದೀಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ದುಬೈಗೆ ಹಾರಿದ್ದರು. ಲೈಟ್ ಬಣ್ಣದ ಉಡುಗೆಯಲ್ಲಿ ನಟಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ದುಬೈನಲ್ಲಿ ವೈಭವಿ ಗ್ರ್ಯಾಂಡ್‌ ಆಗಿ ಹುಟ್ಟುಹಬ್ಬ ಸೆಲೆಬ್ರೇಟ್‌ ಮಾಡಿಕೊಂಡಿದ್ದರು. ಯಾನ ಸಿನಿಮಾ ನಂತರ ವೈಭವಿ ಹೊಸ ಸಿನಿಮಾಗಳನ್ನು ಅನೌನ್ಸ್‌ ಮಾಡಿಲ್ಲ. ಈ ಹಾಟ್‌ ಹುಡುಗಿಯ ಮುಂದಿನ ಸಿನಿಮಾ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *