ಆಭರಣ ಪ್ರಿಯರೇ ಇತ್ತ ಗಮನಿಸಿ; ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ

Gold
Spread the love

ನ್ಯೂಸ್ ಆ್ಯರೋ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇವತ್ತು ಸೋಮವಾರ ಅಲ್ಪ ಇಳಿಕೆ ಆಗಿದೆ. ಸೋಮವಾರ ಬೆಳಗಿನ ಅವಧಿಯಲ್ಲಿ ಅಪರಂಜಿ ಚಿನ್ನ ಮತ್ತು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 1 ರೂನಷ್ಟು ಮಾತ್ರ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,990 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,630 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,990 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,340 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 13ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,720 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 72,990 ರೂ
ಚೆನ್ನೈ: 72,990 ರೂ
ಮುಂಬೈ: 72,990 ರೂ
ದೆಹಲಿ: 73,140 ರೂ
ಕೋಲ್ಕತಾ: 72,990 ರೂ
ಕೇರಳ: 72,990 ರೂ
ಅಹ್ಮದಾಬಾದ್: 73,040 ರೂ
ಜೈಪುರ್: 73,140 ರೂ
ಲಕ್ನೋ: 73,140 ರೂ
ಭುವನೇಶ್ವರ್: 72,990 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
ಬೆಂಗಳೂರು: 9,340 ರೂ
ಚೆನ್ನೈ: 10,090 ರೂ
ಮುಂಬೈ: 9,340 ರೂ
ದೆಹಲಿ: 9,340 ರೂ
ಕೋಲ್ಕತಾ: 9,340 ರೂ
ಕೇರಳ: 10,090 ರೂ
ಅಹ್ಮದಾಬಾದ್: 9,340 ರೂ
ಜೈಪುರ್: 9,340 ರೂ
ಲಕ್ನೋ: 9,340 ರೂ
ಭುವನೇಶ್ವರ್: 10,090 ರೂ
ಪುಣೆ: 9,340

Leave a Comment

Leave a Reply

Your email address will not be published. Required fields are marked *