ಇನ್ನು ಮುಂದೆ ಗ್ರಾ.ಪಂ. ಕಾಮಗಾರಿಗಳಿಗೆ ಡಿಜಿಟಲ್ ಪೇಮೆಂಟ್ ಕಡ್ಡಾಯ -ಪಂಚಾಯತ್ ರಾಜ್ ಸಚಿವಾಲಯದ ಸೂಚನೆ

ಇನ್ನು ಮುಂದೆ ಗ್ರಾ.ಪಂ. ಕಾಮಗಾರಿಗಳಿಗೆ ಡಿಜಿಟಲ್ ಪೇಮೆಂಟ್ ಕಡ್ಡಾಯ -ಪಂಚಾಯತ್ ರಾಜ್ ಸಚಿವಾಲಯದ ಸೂಚನೆ

ನ್ಯೂಸ್ ಆ್ಯರೋ‌ : ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಬಳಿಕ ದೇಶಾದ್ಯಂತ ಎಲ್ಲಾ ಗ್ರಾಮ ಪಂಚಾಯತ್ ಗಳು ಅಭಿವೃದ್ದಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಡಿಜಿಟಲ್ ಪಾವತಿ ಕಡ್ಡಾಯಗೊಳಿಸಬೇಕು ಎಂದು ಪಂಚಾಯತ್ ರಾಜ್ ಸಚಿವಾಲಯ ಸೂಚಿಸಿದೆ.

ಯುಪಿಐ-ಶಕ್ತ

ಡಿಜಿಟಲ್ ಪಾವತಿ ಅಳವಡಿಸಿದ ಗ್ರಾಮ ಪಂಚಾಯತ್ ಗಳನ್ನು ಯುಪಿಐ-ಶಕ್ತ ಎಂದು ಘೋಷಿಸಲಾಗುವುದು. ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಚಿವಾಲಯ ಪತ್ರ ಬರೆದಿದೆ.

ಆಯಾ ರಾಜ್ಯದ ಮುಖ್ಯಮಂತ್ರಿ, ಸಂಸದರು ಮತ್ತು ಶಾಸಕರಂತಹ ಗಣ್ಯರ ಸಮ್ಮುಖದಲ್ಲಿ ಯುಪಿಐ-ಶಕ್ತ ಗ್ರಾಮ ಪಂಚಾಯತ್ ಗಳನ್ನು ಘೋಷಿಸಬೇಕು ಮತ್ತು ಉದ್ಘಾಟಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ”ಸುಮಾರು ಶೇ. 98ರಷ್ಟು ಗ್ರಾಮ ಪಂಚಾಯತ್ ಗಳು ಈಗಾಗಲೇ ಯುಪಿಐ ಆಧಾರಿತ ಪಾವತಿಗಳನ್ನು ಬಳಸಲು ಆರಂಭಿಸಿವೆ. ಉಳಿದ ಗ್ರಾಮ ಪಂಚಾಯತ್ ಗಳು ಈ ವಿಧಾನ ಅನುಸರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *