ಆನ್ ಲೈನ್ ನಲ್ಲೇ ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕೆ? – ಇಲ್ಲಿದೆ ಸಂಪೂರ್ಣ ಮಾಹಿತಿ..

ಆನ್ ಲೈನ್ ನಲ್ಲೇ ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕೆ? – ಇಲ್ಲಿದೆ ಸಂಪೂರ್ಣ ಮಾಹಿತಿ..

ನ್ಯೂಸ್ ಆ್ಯರೋ‌ : ಭಾರತದ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಮತದಾನ ಕಡ್ಡಾಯ. ಸದ್ಯ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಬಹಳಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಆ ಪೈಕಿ ನಮೂನೆ 6-ಬಿಯನ್ನು ಹೊಸದಾಗಿ ಪರಿಚಯಿಸಲಾಗಿದೆ.

ನಮೂನೆ 6-ಬಿ ಎಂದರೇನು?

ಮತದಾರರ ಪಟ್ಟಿಯಲ್ಲಿ ನಮೂದುಗಳನ್ನು ದೃಢೀಕರಿಸಲು ಸಂಬಂಧಪಟ್ಟ ಮತದಾರರಿಂದ ಆಧಾರ್ ಸಂಖ್ಯೆ ಪಡೆಯಲು ಈ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅಥವಾ ಆಫ್ ಲೈನ್ ಮೂಲಕವೂ ಆಧಾರ್ ಜೋಡಣೆಗೆ ಅವಕಾಶ ನೀಡಲಾಗಿದೆ.

ಆಫ್ ಲೈನ್ ವಿಧಾನ

ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ, ತಹಶೀಲ್ದಾರರ ಕಚೇರಿ ಅಥವಾ ಬೂತ್ ಮಟ್ಟದ ಅಧಿಕಾರಿಗಳಿಂದ ನಮೂನೆ 6-ಬಿ ಪಡೆದು ಸಲ್ಲಿಸಬಹುದು. ಮತದಾರರ ಪಟ್ಟಿಗೆ ಸ್ವಯಂ ಆಧಾರದ ಜೋಡನೆಗೆ ಅವಕಾಶ ಕಲ್ಪಿಸಲಾಗಿದೆ.

ಆನ್ ಲೈನ್ ವಿಧಾನ

ವಿ.ಎಚ್.ಎ. ವೋಟರ್ ಹೆಲ್ಪ್ ಲೈನ್ ಆ್ಯಪ್, ಗರುಡ ಆ್ಯಪ್ ಅಥವಾ ವೋಟರ್ ಪೋರ್ಟಲ್ ಮುಖಾಂತರ ಮೊಬೈಲ್ ನಲ್ಲೇ ಸ್ವಯಂ ದೃಢೀಕರಣದ ಮೂಲಕ ಅರ್ಜಿ ಸಲ್ಲಿಸಬಹುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *