ರಿವಾಲ್ವಾರ್​ನಿಂದ ಮಿಸ್ ಫೈರ್: ನಟ ಗೋವಿಂದ ಆಸ್ಪತ್ರೆಗೆ ದಾಖಲು !

Spread the love
Govinda 1478164715

ಮುಂಬೈ: ತಮ್ಮದೇ ರಿವಾಲ್ವಾರ್​ನಿಂದ ಆಕಸ್ಮಿಕವಾಗಿ ಫೈರ್ ಆದ ಗುಂಡು ತಗುಲಿ ನಟ ಮತ್ತು ಶಿವಸೇನಾ ನಾಯಕ ಗೋವಿಂದ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇಂದು ಬೆಳಗ್ಗೆ ಆಕಸ್ಮಿಕವಾಗಿ ಹಿರಿಯ ನಟ ಗೋವಿಂದ ಅವರ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡಿರುವ ನಟನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Leave a Reply

Your email address will not be published. Required fields are marked *