ದಾಸವಾಳದ ರಸದಲ್ಲಿದೆ ಸ್ತನ ಕ್ಯಾನ್ಸರ್ ತಡೆಯುವ ಶಕ್ತಿ ; ತಿಳಿದುಕೊಳ್ಳಲೇ ಬೇಕಾದ ಮನೆ ಮದ್ದು

ದಾಸವಾಳದ ರಸದಲ್ಲಿದೆ ಸ್ತನ ಕ್ಯಾನ್ಸರ್ ತಡೆಯುವ ಶಕ್ತಿ ; ತಿಳಿದುಕೊಳ್ಳಲೇ ಬೇಕಾದ ಮನೆ ಮದ್ದು

ನ್ಯೂಸ್ ಆ್ಯರೋ : ಅತ್ಯಂತ ಅಪಾಯಕಾರಿ ಎನಿಸಿಕೊಂಡಿರುವ ಕ್ಯಾನ್ಸರ್ ಇತ್ತೀಚಿನ ವರ್ಷಗಳಲ್ಲಿ ವೇಗವಾಗಿ ಮನುಷ್ಯ ಸಂಕುಲವನ್ನು ಬಾಧಿಸುತ್ತಿದೆ. ಈ ಮಾರಣಾಂತಿಕ ಖಾಯಿಲೆ ದೇಹದ ಯಾವ ಭಾಗವನ್ನೂ ಕೂಡ ಆಕ್ರಮಿಸಿಕೊಳ್ಳಬಹುದು. ಇವುಗಳಲ್ಲಿ ಸ್ತನ ಕ್ಯಾನ್ಸರ್ ಕೂಡ ಒಂದು. ವರದಿಯೊಂದರ ಪ್ರಕಾರ, ಕಳೆದ ವರ್ಷವೊಂದರಲ್ಲೇ 20ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣ ವರದಿಯಾಗಿದೆ. ಇಂತಹಾ ಮಾರಕ ಖಾಯಿಲೆಯನ್ನು ದಾಸವಾಳದ ರಸದಿಂದ ತಡೆಗಟ್ಟಬಹುದಾಗಿದೆ ಎಂಬುದು ವೈದ್ಯರುಗಳ ಅಭಿಪ್ರಾಯವಾಗಿದ್ದು, ಆ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ದಾಸವಾಳ ಹೂವಿನ ರಸ ಕ್ಯಾನ್ಸರ್ ನಿವಾರಕ

ದಾಸವಾಳದ ಹೂವು ಸುಲಭವಾಗಿ ಎಲ್ಲರ ಕೈಗೂ ಸಿಗುವಂತಹದ್ದು. ಇದರ ಮೂಲಕ ಕ್ಯಾನ್ಸರ್ ತಡೆಗಟ್ಟಬಹುದಾಗಿದೆ. ಇದರ ಬಳಕೆಯಿಂದ ಆರೋಗ್ಯದ‌ ಮೇಲೆ ಯಾವುದೇ ಅಡ್ಡ ಪರಿಣಾಮ ಬೀಳುವುದಿಲ್ಲ ಎಂಬುದು ವೈದ್ಯರ ಅಭಿಪ್ರಾಯವಾಗಿದ್ದು. ದಾಸವಾಳದ ಹೂವಿನ ರಸದ ನಿರಂತರ ಬಳಕೆಯು ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ದಾಸವಾಳ ಹೂವಿನಲ್ಲಿದೆ ಕ್ಯಾನ್ಸರ್ ವಿರೋಧಿ ಅಂಶ

ದಾಸವಾಳದ ಹೂವಿನಲ್ಲಿ ಅನೇಕ ಔಷಧಿಯ ಗುಣಗಳಿದೆ‌. ಆಯುರ್ವೇದ ಔಷಧದಲ್ಲೂ ಇದನ್ನಯ ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಕ್ಯಾನ್ಸರನ್ನು ದಾಸವಾಳದಿಂದ ಸಂಪೂರ್ಣವಾಗಿ ಹೋಗಲಾಡಿಸಲಾಗದಿದ್ದರೂ, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಇದನ್ನು ಸಂಯೋಜಿಸವುದರಿಂದ ಅಡ್ಡ ಪರಿಣಾಮಗಳನ್ನು ತಡೆಯಬಹುದು ಎಂದು ವೈದ್ಯರು ನಂಬುತ್ತಾರೆ.

ಕ್ಯಾನ್ಸರ್ ಕೋಶಗಳ ವಿರುದ್ಧ ಪರಿಣಾಮಕಾರಿ

ಸ್ತನ ಕ್ಯಾನ್ಸರ್ ಎಂಬು ಮಹಿಳೆಯರಲ್ಲಿ ಮಾತ್ರವಲ್ಲ ಪುರುಷರಲ್ಲೂ ಕಂಡು ಬರುತ್ತದೆ. ಸ್ತನ ಕ್ಯಾನ್ಸರ್ ಚಿಕಿತ್ಸೆಯಲ್ಲಿ ದಾಸವಾಳ ಹೂವಿನ ರಸದ ಪರಿಣಾಮವನ್ನು ಸಂಶೋಧಕರು ಅಧ್ಯಯನ‌ ನಡೆಸಿ, ದಾಸವಾಳದ ರಸವು ಧನಾತ್ಮಕ ಹಾಗೂ ಸ್ತನ‌ ಕ್ಯಾನ್ಸರ್‌ನ ಋಣಾತ್ಮಕ ಕೋಶಗಳ ವಿರುದ್ಧ ಹೋರಾಡಲು ಶಕ್ತವಾಗಿದೆ ಎಂದು ತಿಳಿಸಿದ್ದಾರೆ.

ದಾಸವಾಳದ ಹೂವಿನ ರಸ ಬಳಸುವುದು ಹೇಗೆ?

ದಾಸವಾಳದ ಹೂವಿನ ರಸ ಕ್ಯಾನ್ಸರ್ ತಡೆಯಲು ಪರಿಣಾಮಕಾರಿ ಎಂಬುದು ಈಗಾಗಲೇ ಖಾತ್ರಿಯಾಗಿದೆ. ದಾಸವಾಳದ ಹೂವುಗಳನ್ನು ಒಣಗಿಸಿ ಪುಡಿಮಾಡಿ ಬಿಸಿ ನೀರಿನೊಂದಿಗೆ ಮಿಶ್ರಣ ಮಾಡಿದ ನಂತರ ಅದನ್ನು ಫಿಲ್ಟರ್ ಮಾಡಿ ಬಳಸಬಹುದಾಗಿದೆ. ಆದರೆ ಇಂತಹ ಮನೆ ಮದ್ದು ಬಳಸುವಾಗ ವೈದ್ಯರ ಮಾಹಿತಿ ಪಡಯುವುದು ಉತ್ತಮವಾಗಿರುತ್ತದೆ‌.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *