Nepal helicopter crash: ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ‌ – ಮೌಂಟ್ ಎವರೆಸ್ಟ್ ಸಮೀಪ ಭಾರೀ‌‌ ಅವಘಡ

Nepal helicopter crash: ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ‌ – ಮೌಂಟ್ ಎವರೆಸ್ಟ್ ಸಮೀಪ ಭಾರೀ‌‌ ಅವಘಡ

ನ್ಯೂಸ್ ಆ್ಯರೋ‌ : ನೇಪಾಳದಲ್ಲಿ (Nepal) ಮತ್ತೊಂದು ಹೆಲಿಕಾಪ್ಟರ್ ದುರಂತವೊಂದು (helicopter crash) ಸಂಭವಿಸಿದೆ. 6 ಮಂದಿಯನ್ನು ಹೊತ್ತು ಹಾರಿದ ಹೆಲಿಕಾಪ್ಟರ್ ನೇಪಾಳದ ಮೌಂಟ್ ಎವರೆಸ್ಟ್ ಸಮೀಪದ ಲಂಜುರ ಬಳಿ ಪತನವಾಗಿದೆ.

15 ನಿಮಿಷಗಳಲ್ಲಿ ಸಂಪರ್ಕ ಕಡಿತ

5 ಮೆಕ್ಸಿಕನ್ ಪ್ರಜೆಗಳು ಸೇರಿ 6 ಮಂದಿಯನ್ನು ಹೊತ್ತು ಸೋಲುಖುಂಬು ಬಳಿಯಿಂದ ಹಾರಾಟ ನಡೆಸಿದ್ದ ಹೆಲಿಕಾಫ್ಟರ್ 15 ನಿಮಿಷಗಳಲ್ಲಿ ತನ್ನ ಸಂಪರ್ಕ ಕಳೆದುಕೊಂಡಿತ್ತು.

ಈ ಖಾಸಗಿ ವಾಣಿಜ್ಯ ಉದ್ದೇಶದ ಹೆಲಿಕಾಪ್ಟರ್ 5 ಪ್ರವಾಸಿಗರಿಗೆ ಮೌಂಟ್ ಎವರೆಸ್ಟ್ ಪರ್ವತವನ್ನು ತೋರಿಸಿ ವಾಪಸ್ ಕಠ್ಮಂಡುವಿಗೆ ಕರೆದೊಯ್ಯುವಾಗ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆಯ ಮ್ಯಾನೇಜರ್ ರಾಜು ನ್ಯೂಪಾನೆ ಮಾತನಾಡಿ, ಭದ್ರತಾ ಅಧಿಕಾರಿಗಳೊಂದಿಗೆ ಆಲ್ಟಿಟ್ಯೂಡ್ ಹೆಲಿಕಾಪ್ಟರ್ ಘಟನಾ ಸ್ಥಳಕ್ಕೆ ತಲುಪಿದೆ ಎಂದಿದ್ದಾರೆ. ಈ ಹೆಲಿಕಾಪ್ಟರ್ ಗೆ ಕ್ಯಾಪ್ಟನ್ ಚೆಟ್ ಗುರುಂಗ್ ಪೈಲಟ್ ಆಗಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *