Jio Recharge Plans : 28 ದಿನಗಳ ರೀಚಾರ್ಜ್ ಪ್ಲಾನ್ ನಲ್ಲಿ ಭರ್ಜರಿ ಕೊಡುಗೆ – ಜಿಯೋ ಹೊಸ ರೀಚಾರ್ಜ್ ಪ್ಲಾನ್ ಗಳು ಹೀಗಿವೆ..
ನ್ಯೂಸ್ ಆ್ಯರೋ : ಭಾರತದಲ್ಲಿ ಅತೀ ವೇಗವಾಗಿ ಟೆಲಿಕಾಂ ಮಾರುಕಟ್ಟೆಯಲ್ಲಿ ಬೆಳೆದಿರುವ ಜಿಯೋ ಇದೀಗ 28 ದಿನಗಳ ಹೊಸ ಯೋಜನೆಗಳನ್ನು ಹೊರತಂದಿದ್ದು, ಗ್ರಾಹಕರ ಎಲ್ಲಾ ಬೇಡಿಕೆಯನ್ನು ಪೂರೈಸುವ ಗುರಿ ಹೊಂದಿದೆ. ಅವುಗಳ ಪೈಕಿ ಕೆಲವು ಯೋಜನೆಗಳ ಬಗ್ಗೆ ಮಾಹಿತಿ ಇಲ್ಲಿದೆ.
ಜಿಯೋ ಟೆಲಿಕಾಂನ 249ರೂ. ಯೋಜನೆಯ ಮಾಹಿತಿ
ಜಿಯೋ ಟೆಲಿಕಾಂನ 249ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಟೆಲಿಕಾಂನ 299ರೂ. ಯೋಜನೆಯ ಮಾಹಿತಿ
ಜಿಯೋ (Jio) 299ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಟೆಲಿಕಾಂನ 329ರೂ. ಯೋಜನೆಯ ಮಾಹಿತಿ
ಜಿಯೋ ಟೆಲಿಕಾಂನ 329ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಪ್ಲ್ಯಾನಿನಲ್ಲಿ ಜಿಯೋ ಸಾವನ್ ಸಿಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಟೆಲಿಕಾಂನ 349ರೂ. ಯೋಜನೆಯ ಮಾಹಿತಿ
ಜಿಯೋ ಟೆಲಿಕಾಂನ 349ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಸಿಗುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
Leave a Comment