BDLನಲ್ಲಿದೆ 100 ಹುದ್ದೆಗಳು, ವೇತನ 30ರಿಂದ 39 ಸಾವಿರ ರೂಪಾಯಿ – ಜೂ. 23ರ ಒಳಗೆ ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

BDLನಲ್ಲಿದೆ 100 ಹುದ್ದೆಗಳು, ವೇತನ 30ರಿಂದ 39 ಸಾವಿರ ರೂಪಾಯಿ – ಜೂ. 23ರ ಒಳಗೆ ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ‌ : ಭಾರತ್​ ಡೈನಾಮಿಕ್ಸ್​ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಸ್ಥಳ ಮುಂಬೈ, ಬೆಂಗಳೂರು, ಕೊಚ್ಚಿ, ವಿಶಾಖಪಟ್ಟಣಂ. ಒಟ್ಟು 100 ಪ್ರಾಜೆಕ್ಟ್​ ಆಫೀಸರ್, ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜೂ. 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನ. ಪ್ರಾಜೆಕ್ಟ್​ ಆಫೀಸರ್- 11, ಪ್ರಾಜೆಕ್ಟ್​ ಎಂಜಿನಿಯರ್- 89 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ಪ್ರಾಜೆಕ್ಟ್​ ಆಫೀಸರ್- ಸಿಎ/ ICWA, ಎಂಬಿಎ, ಸ್ನಾತಕೋತ್ತರ ಪದವಿ, MSW. ಪ್ರಾಜೆಕ್ಟ್​ ಎಂಜಿನಿಯರ್- ಬಿಇ/ಬಿ.ಟೆಕ್, ಬಿ.ಎಸ್ಸಿ, ಎಂಇ/ ಎಂ.ಟೆಕ್, ಎಂ.ಎಸ್ಸಿ.

ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಮೇ 10, 2023ಕ್ಕೆ 28 ವರ್ಷ ಮೀರಿರಬಾರದು. ಒಬಿಸಿ- 3 ವರ್ಷ, SC/ ST- 5 ವರ್ಷ, PWD (ಜನರಲ್)- 5 ವರ್ಷ, PWD(OBC-NCL)-8 ವರ್ಷ, PWD (SC/ST)- 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮಾಸಿಕ ವೇತನ-30,000- 39,000 ರೂ.

https://bdl-india.in/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಕ್ವಾಲಿಫಿಕೇಶನ್, ಅನುಭವ, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ/ OBC (NCL)/ EWS ಅಭ್ಯರ್ಥಿಗಳು- 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ ST/ PWD/ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

Related post

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…
ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ – SDM ಕಾಲೇಜಿನ ಹಳೆವಿದ್ಯಾರ್ಥಿ, ಪಡಂಗಡಿಯ ಸಾಲಿಯತ್ ಇನ್ನಿಲ್ಲ

ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ – SDM ಕಾಲೇಜಿನ…

ನ್ಯೂಸ್ ಆ್ಯರೋ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ…

Leave a Reply

Your email address will not be published. Required fields are marked *