ಎನ್.ಇ.ಎಸ್.ಟಿ.ಎಸ್. ನಲ್ಲಿ 6,329 ಹುದ್ದೆ ಖಾಲಿ – ಅರ್ಜಿ ಸಲ್ಲಿಸಲು ಹೀಗೆ ಮಾಡಿ…

ಎನ್.ಇ.ಎಸ್.ಟಿ.ಎಸ್. ನಲ್ಲಿ 6,329 ಹುದ್ದೆ ಖಾಲಿ – ಅರ್ಜಿ ಸಲ್ಲಿಸಲು ಹೀಗೆ ಮಾಡಿ…

ನ್ಯೂಸ್ ಆ್ಯರೋ‌ : ಬಡಕಟ್ಟು ವ್ಯವಹಾರಗಳ ಸಚಿವಾಲಯದ ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಸ್ಟೂಡೆಂಟ್ (NESTS) ನಲ್ಲಿ 6,329 ಹುದ್ದೆಗಳು ಖಾಲಿ ಇದ್ದು ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ

ಅರ್ಜಿ ಸಲ್ಲಿಸಲು 18-8-2023 ಕೊನೆಯ ದಿನಾಂಕ. ಟ್ರೈನ್ಡ್ ಗ್ರ್ಯಾಜುಯೆಟ್ ಸ್ಟೂಡೆಂಟ್-5,660, ಹಾಸ್ಟೆಲ್ ವಾರ್ಡನ್ (ಪುರುಷ) -335, ಹಾಸ್ಟೆಲ್ ವಾರ್ಡನ್ (ಮಹಿಳೆ) -334 ಹುದ್ದೆಗಳು ಖಾಲಿ ಇವೆ.

ವಯೋಮಿತಿ

ಅಭ್ಯರ್ಥಿಗಳು 35 ವರ್ಷ ಮೀರಿರಬಾರದು (ಪರಿಶಿಷ್ಟರಿಗೆ, ಹಿಂದುಳಿದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ). ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಆಸಕ್ತರು ಅರ್ಜಿ ಸಲ್ಲಿಸಲು https://emrs.tribal.gov.in/ ವೆಬ್ ಸೈಟ್ ಗೆ ಭೇಟಿ ನೀಡಿ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *