MSIL ನಲ್ಲಿ 72 ಖಾಲಿ ಹುದ್ದೆಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವುದು ಹೇಗೆ?

MSIL ನಲ್ಲಿ 72 ಖಾಲಿ ಹುದ್ದೆಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವುದು ಹೇಗೆ?

ನ್ಯೂಸ್ ಆ್ಯರೋ‌ : ಮೈಸೂರು ಸೇಲ್ಸ್​ ಇಂಟರ್​ನ್ಯಾಷನಲ್ ಲಿಮಿಟೆಡ್ (MSIL) ಖಾಲಿ ಇರುವ 72 ಹುದ್ದೆಗಳನ್ನು (Jobs) ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್, ಸೂಪರ್​ವೈಸರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತರು ಜುಲೈ 31ರ ವರೆಗೆ ಅರ್ಜಿ ಸಲ್ಲಿಸಬಹುದು. ಈ ಮೊದಲು ಜುಲೈ 22, ಅರ್ಜಿ ಸಲ್ಲಿಸಲು ಕೊನೆಯ ದಿನ ಎಂದು ಹೇಳಲಾಗಿತ್ತು. ಈಗ ಆ ದಿನಾಂಕವನ್ನು ವಿಸ್ತರಿಸಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವೆಲ್ಲ ಹುದ್ದೆಗಳಿವೆ?

ಅಸಿಸ್ಟೆಂಟ್ ಮ್ಯಾನೇಜರ್- 23, ಸೇಲ್ಸ್​ ಸೂಪರ್​ವೈಸರ್- 19, ಸೇಲ್ಸ್​ ಎಂಜಿನಿಯರ್- 4, ಅಕೌಂಟ್ಸ್​ ಕ್ಲರ್ಕ್ಸ್​- 6, ಕ್ಲರ್ಕ್ಸ್​- 14, ಸೇಲ್ಸ್​ ರೆಪ್ರೆಸೆಂಟೇಟಿವ್- 6 ಹುದ್ದೆಗಳಿವೆ. ಉದ್ಯೋಗ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಸಲು https://cetonline.karnataka.gov.in/kea/karrec23 ವೆಬ್ ಸೈಟ್ ಗೆ ಭೇಟಿ ನೀಡಿ. ಆನ್​ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಆಗಸ್ಟ್​ 3, 2023.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *