ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ – 84 ಸಾವಿರ ಸಂಬಳ, ಅರ್ಜಿ ಸಲ್ಲಿಸಲು ಹೀಗೆ ಮಾಡಿ : ವಿವರ ಇಲ್ಲಿದೆ..

ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ – 84 ಸಾವಿರ ಸಂಬಳ, ಅರ್ಜಿ ಸಲ್ಲಿಸಲು ಹೀಗೆ ಮಾಡಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳ ಬ್ಯಾಂಕ್‌ ನಲ್ಲಿ ಕೆಲಸ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಹುದ್ದೆಗಾಗಿ ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಸ್ಥಳದ ವಿವರವನ್ನು ಇಲ್ಲಿ ನೀಡಲಾಗಿದ್ದು,ಆನ್ ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.

  • ಹುದ್ದೆಯ ಹೆಸರು:ಅಧಿಕಾರಿಗಳು
  • ಉದ್ಯೋಗ ಸ್ಥಳ: ಭಾರತದಾಂದ್ಯತ
  • ವೇತನ: 84000 ರೂ ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಕರ್ನಾಟಕ ಬ್ಯಾಂಕ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 28 ವರ್ಷ ಒಳಗಿನವರಾಗಿರಬೇಕು.

ವಯೋಮಿತಿ ಸಡಿಲಿಕೆ:

SC/ST ಅಭ್ಯರ್ಥಿಗಳು: 5ವರ್ಷ

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

SC/ST ಅಭ್ಯರ್ಥಿಗಳು: 700 ರೂ.
ಇತರ ಅಭ್ಯರ್ಥಿಗಳು: 800 ರೂ.

ಅರ್ಜಿ ಸಲ್ಲಿಸುವ ಮಾಹಿತಿ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ದಿನಾಂಕ 10-1- 2023ರ ಮೊದಲು ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್‌ ಸೈಟ್‌ karnatakabank.com ನಲ್ಲಿ ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-12-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 10-ಜನವರಿ-2023
ಆನ್‌ಲೈನ್ ಪರೀಕ್ಷೆ ದಿನಾಂಕ: ಫೆಬ್ರವರಿ-2023

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *