NTPCಯಲ್ಲಿ 300 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ – ಅರ್ಜಿ ಸಲ್ಲಿಸಲು ಹೀಗೆ ಮಾಡಿ..

NTPCಯಲ್ಲಿ 300 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ – ಅರ್ಜಿ ಸಲ್ಲಿಸಲು ಹೀಗೆ ಮಾಡಿ..

ನ್ಯೂಸ್ ಆ್ಯರೋ‌ : ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ನ್ಯಾಷನಲ್​ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 300 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜೂ. 2, 2023 ಅರ್ಜಿ ಸಲ್ಲಿಸಲು ಕೊನೆಯ ದಿನ. ಎಲೆಕ್ಟ್ರಿಕಲ್- 120, ಮೆಕ್ಯಾನಿಕಲ್- 120, ಎಲೆಕ್ಟ್ರಾನಿಕ್ಸ್​/ ಇನ್​ಸ್ಟ್ರುಮೆಂಟೇಶನ್- 60 ಹುದ್ದೆಗಳು ಖಾಲಿ ಇವೆ. ವೇತನ ಮಾಸಿಕ 60,000-1,80,000 ರೂ. https://careers.ntpc.co.in/recruitment/login.php ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ

ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು- 3 ವರ್ಷ, ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳು- 5 ವರ್ಷ, PwBD ಅಭ್ಯರ್ಥಿಗಳಿಗೆ – 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್.ಸಿ./ಎಸ್.ಟಿ./PwBD/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ, ಸಾಮಾನ್ಯ/ EWS/OBC ಅಭ್ಯರ್ಥಿಗಳು- 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆನ್​ಲೈನ್​/ ಆಫ್​​ಲೈನ್ ಮೂಲಕ ಪಾವತಿಸಲು ಅವಕಾಶವಿದೆ. ಆನ್​ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *