ಐಟಿಬಿಪಿಯಲ್ಲಿ 458 ಹುದ್ದೆಗೆ ಅರ್ಜಿ ಆಹ್ವಾನ – ಜುಲೈ 26ರೊಳಗೆ ಅರ್ಜಿ ಸಲ್ಲಿಸಿ, ವಿವರ ಇಲ್ಲಿದೆ‌‌..

ಐಟಿಬಿಪಿಯಲ್ಲಿ 458 ಹುದ್ದೆಗೆ ಅರ್ಜಿ ಆಹ್ವಾನ – ಜುಲೈ 26ರೊಳಗೆ ಅರ್ಜಿ ಸಲ್ಲಿಸಿ, ವಿವರ ಇಲ್ಲಿದೆ‌‌..

ನ್ಯೂಸ್ ಆ್ಯರೋ‌ : ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ (ಐಟಿಬಿಪಿ) ಯಲ್ಲಿ 458 ಕಾಸ್ಟೇಬಲ್ (ಚಾಲಕ) ಹುದ್ದೆ ಖಾಲಿ ಇದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೆಟ್ರಿಕ್ಯುಲೇಶನ್ ತೇರ್ಗಡೆಯೊಂದಿಗೆ ವಾಹನ ಚಾಲನೆ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ. ವರ್ಗವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗುತ್ತವೆ. ಅರ್ಜಿ ಶುಲ್ಕ 100 ರೂ.

ಅರ್ಜಿ ಸಲ್ಲಿಸುವ ವೆಬ್ ಸೈಟ್

ಆಸಕ್ತರು ಅಧಿಕೃತ ವೆಬ್ ಸೈಟ್ ವಿಳಾಸ https://recruitment.itbpolice.nic.in/ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಆಯ್ಕೆ ವಿಧಾನ

ದೈಹಿಕ ಕ್ಷಮತೆ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಅಭ್ಯರ್ಥಿಯ ಸಮಗ್ರ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ https://www.itbpolice.nic.in ಪರಿಶೀಲಿಸಬಹುದು.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *