ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣವಕಾಶ: ಭಾರತೀಯ ನೌಕಪಡೆಯಲ್ಲಿದೆ ಉದ್ಯೋಗ, ಅರ್ಜಿ ಸಲ್ಲಿಕೆಗೆ ಡಿಸೆಂಬರ್ 17 ಕೊನೆ ದಿನ

ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಹಾಗೂ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸುವರ್ಣಕಾಶವಿದೆ. ಇದೀಗ ಭಾರತೀಯ ನೌಕಾಪಡೆ ಖಾಲಿ ಇರುವ 1500 ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದವರು ಡಿಸೆಂಬರ್ 17ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 8ರಿಂದ ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಸಂಪೂರ್ಣ ಮಾಹಿತಿ.

ಸಂಸ್ಥೆ ಭಾರತೀಯ ನೌಕಾಪಡೆ

  • ಹುದ್ದೆಯ ಹೆಸರು ಅಗ್ನಿವೀರ್
  • ಒಟ್ಟು ಹುದ್ದೆ 1500
  • ಉದ್ಯೋಗದ ಸ್ಥಳ ಭಾರತ
  • ವೇತನ ಮಾಸಿಕ ₹30,000

ಹುದ್ದೆಯ ಮಾಹಿತಿ:

  • ಅಗ್ನಿವೀರ್ (SSR)- 1400
  • ಅಗ್ನಿವೀರ್ (MR)- 100

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು?

  • ಅಗ್ನಿವೀರ್ (SSR)- ಪಿಯುಸಿ ಪಾಸಾಗಿರಬೇಕು.
  • ಅಗ್ನಿವೀರ್ (MR)- 10ನೇ ತರಗತಿ ಪಾಸಾಗಿರಬೇಕು.

ವಯಸ್ಸು ಎಷ್ಟಿರಬೇಕು

ಅಭ್ಯರ್ಥಿಗಳು 01/05/20022 ರಿಂದ 31/10/2005 ರೊಳಗೆ ಜನಿಸಿರಬೇಕು. ನಿಯಾವಳಿ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಪರೀಕ್ಷಾ ಶುಲ್ಕ- 550 ರೂ. ಪಾವತಿಸಬೇಕು.
  • ಆನ್​ಲೈನ್ ಮೂಲಕ ಅರ್ಜಿ ಶುಲ್ಕ ಕಟ್ಟಬೇಕು.

ಆಯ್ಕೆ ಪ್ರಕ್ರಿಯೆ

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಸಂದರ್ಶನ

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *