ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ – 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ – 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ನ್ಯೂಸ್ ಆ್ಯರೋ : ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ 425 ಡಿಪ್ಲೊಮಾ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಅಧಿಕೃತ ಅಧಿಸೂಚನೆಯ ಮೂಲಕ ಡಿಪ್ಲೊಮಾ ಟ್ರೈನಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಸೆ.23ರ ಒಳಗೆ  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ, ವೇತನ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಖ್ಯೆ: 425

ಒಟ್ಟು 425 ಹುದ್ದೆಗಳು ಖಾಲಿ ಇದ್ದು, ಡಿಪ್ಲೊಮಾ ಟ್ರೈನಿ ಎಲೆಕ್ಟ್ರಿಕಲ್ ವಿಭಾಗದಲ್ಲಿ 344, ಡಿಪ್ಲೊಮಾ ಟ್ರೈನಿ ಸಿವಿಲ್ ವಿಭಾಗದಲ್ಲಿ 68 ಹಾಗೂ ಡಿಪ್ಲೊಮಾ ಟ್ರೈನಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 13 ಹುದ್ದೆಗಳು ಇವೆ.

ಶೈಕ್ಷಣಿಕ ಅರ್ಹತೆ

PGCIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 23-Sep-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

SC/ST ಅಭ್ಯರ್ಥಿಗಳು: 05 ವರ್ಷಗಳು

OBC (NCL) ಅಭ್ಯರ್ಥಿಗಳು: 03 ವರ್ಷಗಳು

PwBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

SC/ST/PwBD/Ex-SM/DEx-SM ಅಭ್ಯರ್ಥಿಗಳು: ಶೂನ್ಯ

ಎಲ್ಲಾ ಇತರ ಅಭ್ಯರ್ಥಿಗಳು: ರೂ.300/-ಛ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಈ ನೇಮಕಾತಿಗೆ ಸಂಬಂಧಿಸಿದಂತೆ  ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: powergridindia.com ಗೆ ಭೇಟಿ ನೀಡಿ ಅಥವಾ recruitment@powergrid.in ಗೆ ಇಮೇಲ್ ಕಳುಹಿಸಿ

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *