
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ 800 ಖಾಲಿ ಹುದ್ದೆಗಳು – ಅರ್ಜಿ ಸಲ್ಲಿಸಲು ವಿವರಗಳು ಇಲ್ಲಿವೆ..
- ಉದ್ಯೋಗ ಮಾಹಿತಿ
- November 17, 2022
- No Comment
- 348
ನ್ಯೂಸ್ ಆ್ಯರೋ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಫೀಲ್ಡ್ ಇಂಜಿನಿಯರ್, ಫೀಲ್ಡ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 11, 2022ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
- ಹುದ್ದೆಯ ಹೆಸರು : ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್ವೈಸರ್
- ಹುದ್ದೆಗಳ ಸಂಖ್ಯೆ : 800
- ಉದ್ಯೋಗ ಸ್ಥಳ : ಭಾರತದೆಲ್ಲೆಡೆ
- ವೇತನ :23000-120000ರೂ ಪ್ರತಿ ತಿಂಗಳು
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಹುದ್ದೆವಾರು ವಿದ್ಯಾರ್ಹತೆ
- ವಿವರ:
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್) :B.Sc, B.E ಅಥವಾ B.Tech in ಎಲೆಕ್ಟ್ರಿಕಲ್ ಇಂಜಿನಿಯರಿಂಗ್
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) : B.Sc, B.E ಅಥವಾ B.Tech in ECE
- ಫೀಲ್ಡ್ ಇಂಜಿನಿಯರಿಂಗ್ (IT) :B.Sc, B.E ಅಥವಾ B.Tech in IT ಇಂಜಿನಿಯರಿಂಗ್
- ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಿಕಲ್) : ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
- ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) : ಡಿಪ್ಲೊಮಾ ಇನ್ ಇಸಿಇ
- ಅರ್ಹ ಅಭ್ಯರ್ಥಿಗಳು ಮೇಲೆ ತಿಳಿಸಿರುವ ಎಲ್ಲಾ ವಿದ್ಯಾರ್ಹತೆಗಳನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಉತ್ತೀರ್ಣರಾಗಿರಬೇಕು.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ:
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್) : 50 ಹುದ್ದೆಗಳು
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) : 15ಹುದ್ದೆಗಳು
- ಫೀಲ್ಡ್ ಇಂಜಿನಿಯರ್ (ಐಟಿ) : 15ಹುದ್ದೆಗಳು
- ಕ್ಷೇತ್ರ ಮೇಲ್ವಿಚಾರಕ (ವಿದ್ಯುತ್) : 480 ಹುದ್ದೆಗಳು
- ಕ್ಷೇತ್ರ ಮೇಲ್ವಿಚಾರಕರು (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ) : 240 ಹುದ್ದೆಗಳು
ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 21-11-2022 ರಿಂದ11-12- 2022 ರವರೆಗೆ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)ನ ಅಧಿಕೃತ ವೆಬ್ ಸೈಟ್ ಆದ powergridindia.com ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-11-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 11-12-2022
ವಯೋಮಿತಿ ವಿವರ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಈ ಸಂಸ್ಥೆಯ ನಿಯಮಗಳ ಪ್ರಕಾರ 11-ಡಿಸೆಂಬರ್-2022 ರಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 29 ವರ್ಷ ವಯಸ್ಸನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಫೀಲ್ಡ್ ಇಂಜಿನಿಯರ್ ಹುದ್ದೆ :SC/ST/PwBD/Ex-SM : ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ
ಕ್ಷೇತ್ರ ಮೇಲ್ವಿಚಾರಕ ಹುದ್ದೆ : ಇತರ ಅಭ್ಯರ್ಥಿಗಳು 400ರೂ. ಶುಲ್ಕವನ್ನು ಪಾವತಿಸಬೇಕು
ಇತರ ಅಭ್ಯರ್ಥಿಗಳು : 300ರೂ ಶುಲ್ಕವನ್ನು ಪಾವತಿಸಬೇಕು
ಆಯ್ಕೆ ಪ್ರಕ್ರಿಯೆ :
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.