ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ – ಹೈಕೋರ್ಟ್‌ನಿಂದ ಆನ್‌ಲೈನ್ ಅರ್ಜಿ ಆಹ್ವಾನ, ವಿವರ ಇಲ್ಲಿದೆ‌..

ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ – ಹೈಕೋರ್ಟ್‌ನಿಂದ ಆನ್‌ಲೈನ್ ಅರ್ಜಿ ಆಹ್ವಾನ, ವಿವರ ಇಲ್ಲಿದೆ‌..

ನ್ಯೂಸ್ ಆ್ಯರೋ : ಕರ್ನಾಟಕ ಹೈ ಕೋರ್ಟ್ ಜಿಲ್ಲೆಗಳಲ್ಲಿ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 14 ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಕೀಲಿ ವೃತ್ತಿಯಲ್ಲಿ ತೊಡಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನ.17 ಆಗಿದೆ.

ವಿದ್ಯಾರ್ಹತೆ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಕಾನೂನು ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್ಲೋಡ್ ಮಾಡಿ.

-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ ಪದವಿ ಪೂರ್ಣಗೊಳಿಸಿರಬೇಕು..

ವಯೋಮಿತಿ
ವಯೋಮಿತಿ: ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 3 ವರ್ಷ ರಿಯಾಯಿತಿ ಇರಲಿದೆ.

ಆಯ್ಕೆ ಪ್ರಕ್ರಿಯೆ ಹೇಗೆ..?

ಈ ಹುದ್ದೆಗೆ ಒಟ್ಟು ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು,
1.ಪೂರ್ವ ಪರೀಕ್ಷೆ

  1. ಮುಖ್ಯ ಪರೀಕ್ಷೆ
  2. ಸಂದರ್ಶನ
    ಅಭ್ಯರ್ಥಿಗಳು ಕನಿಷ್ಠ 2 ವರ್ಷ ಪ್ರೊಬೇಷನ್‌ ಅವಧಿ ಪೂರೈಸಬೇಕು. ಅಗತ್ಯವಿದ್ದಲ್ಲಿ ಪ್ರೊಬೇಷನ್‌ ಅವಧಿಯನ್ನು ಅಭ್ಯರ್ಥಿಗೆ ಮುಂದೂಡಲಾಗುತ್ತದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

  • ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
  • ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್ಲೋಡ್ ಮಾಡಿ.

-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ

ವೇತನ ವಿವರ

ಈ ಹುದ್ದೆಗೆ ಮಾಸಿಕ ವೇತನ 1,44,840 ರೂಂ. ಗಳಿಂದ 1,94,660 ರೂ. ಗಳು ವರೆಗೆ ನಿಗದಿ‌ ಮಾಡಲಾಗಿದೆ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವಾಗ ಪೂರ್ವಭಾವಿ ಪರೀಕ್ಷಾ ಶುಲ್ಕವಾಗಿ SC/ST/ಪ್ರವರ್ಗ-I ಅಭ್ಯರ್ಥಿಗಳು 500 ರೂ, ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು 1000 ರೂ ಶುಲ್ಕ ಪಾವತಿ ಮಾಡಬೇಕು.

ಮುಖ್ಯ ಪರೀಕ್ಷಾ ಶುಲ್ಕವಾಗಿ SC/ST/ಪ್ರವರ್ಗ-I ಅಭ್ಯರ್ಥಿಗಳು 750 ರೂ, ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು 1500 ರೂ ಶುಲ್ಕ ಪಾವತಿ ಮಾಡಬೇಕು. ಈ ಎಲ್ಲಾ ಬಗೆಯ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಇನ್ನು ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 17 ಕೊನೆಯ ದಿನ.‌ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ ನವೆಂಬರ್ 18 ಆಗಿದ್ದು, ಹೆಚ್ಚಿನ ಮಾಹಿತಿಗೆ https://karnatakajudiciary.kar.nic.in/ ಈ ಅಧಿಕೃತ ವೆಬ್‌ ತಾಣಕ್ಕೆ ಭೇಟಿ ನೀಡಿ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *