ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದ ಆಫರ್ – ವೇತನ 56 ಸಾವಿರ, ಮಂಗಳೂರಿನಲ್ಲಿ ನಡೆಯಲಿದೆ ನೇರ ಸಂದರ್ಶನ!

ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದ ಆಫರ್ – ವೇತನ 56 ಸಾವಿರ, ಮಂಗಳೂರಿನಲ್ಲಿ ನಡೆಯಲಿದೆ ನೇರ ಸಂದರ್ಶನ!

ನ್ಯೂಸ್ ಆ್ಯರೋ : ಕೇಂದ್ರ ಸರ್ಕಾರ ಆಥವಾ ಸೆಂಟ್ರಲ್ ಗವರ್ನಮೆಂಟ್ ಕೆಲಸ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದ್ದು, ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ (NITK) ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನ ಹಮ್ಮಿಕೊಂಡಿದೆ. ಸಂದರ್ಶನದ ದಿನಾಂಕ? ವಿದ್ಯಾರ್ಹತೆ? ಹಾಗೂ ಸಂದರ್ಶನದ ಬಗೆಗಿನ ಇನ್ನಷ್ಟು ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK)

ಹುದ್ದೆಗಳ ಸಂಖ್ಯೆ :
ಒಟ್ಟು 2 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ :
ಮಂಗಳೂರಿನ ಸುರತ್ಕಲ್
ಪೋಸ್ಟ್ ಹೆಸರು :
ವೈದ್ಯಕೀಯ ಅಧಿಕಾರಿ
ವೇತನ :
ಪ್ರತಿ ತಿಂಗಳು ರೂ.56100

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು MBBS , MD, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳ ಒಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಸಂದರ್ಶನ ನಡೆಯುವ ಸ್ಥಳ :
ಬೋರ್ಡ್ ರೂಮ್ , ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಸುರತ್ಕಲ್, ಕರ್ನಾಟಕ

ಸಂದರ್ಶನ ನಡೆಯುವ ದಿನಾಂಕ :
02-12-2023

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *