ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ – ವೇತನ 50ರಿಂದ 75 ಸಾವಿರ ; ಅರ್ಜಿ ಸಲ್ಲಿಸಲು ಹೀಗೆ ಮಾಡಿ, ಡೀಟೈಲ್ಸ್‌ ಇಲ್ಲಿದೆ..

ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ – ವೇತನ 50ರಿಂದ 75 ಸಾವಿರ ; ಅರ್ಜಿ ಸಲ್ಲಿಸಲು ಹೀಗೆ ಮಾಡಿ, ಡೀಟೈಲ್ಸ್‌ ಇಲ್ಲಿದೆ..

ನ್ಯೂಸ್ ಆ್ಯರೋ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 155 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

ಹುದ್ದೆಯ ಮಾಹಿತಿ

ಪ್ರೊಕ್ಯೂರ್ಮೆಂಟ್ ಕನ್ಸಲ್ಟೆಂಟ್- 31
ಮಾನಿಟರಿಂಗ್ & ಇವಾಲ್ಯುಯೇಷನ್ (M&E) ಕನ್ಸಲ್ಟೆಂಟ್- 31
ಎನ್ವಿರಾನ್ಮೆಂಟಲ್ ಕನ್ಸಲ್ಟೆಂಟ್- 31
ಸೋಷಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್- 31
ಫೈನಾನ್ಸ್ ಕನ್ಸಲ್ಟೆಂಟ್- 31

ವಿದ್ಯಾರ್ಹತೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಬಿಸಿಎ, ಎಂ.ಟೆಕ್, MSW/ಎಂಎ, ಎಂಬಿಎ(ಫೈನಾನ್ಸ್) ಪೂರ್ಣಗೊಳಿಸಿರಬೇಕು.

ವಯೋಮಿತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 50,000-75,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹೀಗೆ ಸಲ್ಲಿಸಿ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
2ನೇ ಮಹಡಿ
ಕೆಎಚ್‌ಬಿ ಕಟ್ಟಡ
ಕಾವೇರಿ ಭವನ
ಕೆ.ಜಿ.ರಸ್ತೆ
ಬೆಂಗಳೂರು-09

ಪ್ರಮುಖ ದಿನಾಂಕಗಳು:
ಇನ್ನು ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 4, 2023

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *