ಉಡುಪಿ : ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಮೆಗಾ ಟ್ವಿಸ್ಟ್..! – ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ..!

ಉಡುಪಿ : ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಮೆಗಾ ಟ್ವಿಸ್ಟ್..! – ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ..!

ನ್ಯೂಸ್ ಆ್ಯರೋ : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಸಂಬಂಧಪಟ್ಟ ಹಾಗೆ ಹೋರಾಟಗಳು ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಪರಶುರಾಮ ಥೀಮ್ ಪಾರ್ಕ್ ದೋಖಾ ಕಹಾನಿಗೆ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿ ಪ್ರತಿಷ್ಠಾಪಿಸಲು ಹುನ್ನಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.

ರಹಸ್ಯವಾಗಿ ಪರಶುರಾಮನ ನಕಲಿ ಮೂರ್ತಿ ತೆರವುಗೊಳಿಸಲು ಸ್ಕೆಚ್ ನಡೆದಿದ್ದು ಯಾರಿಗೂ ತಿಳಿಯದಂತೆ ಅಸಲಿ ಮೂರ್ತಿಯ ಭಾಗಗಳು ಬೈಲೂರು ಉಮ್ಮಿಕಲ್ ಬೆಟ್ಟ ತಲುಪಿತೇ ಎಂದು ಹೇಳಲಾಗುತ್ತಿದೆ.

ಕಂಟೈನರ್ ನಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಬರುತ್ತಿದ್ದು ಅಸಲಿ ಪ್ರತಿಮೆ ಸ್ಥಾಪನೆಗೆ ಪೊಲೀಸ್ ಪಹರೆಯಲ್ಲಿ ಕಾಮಗಾರಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಥೀಮ್ ಪಾರ್ಕ್ ಗೆ ನೋ ಎಂಟ್ರಿ ಗೇಟ್ ಹಾಕಿದ್ದು ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.

ಪರಶುರಾಮನ ಮೂರ್ತಿಯನ್ನು ನಿರ್ಮಿತಿ ಕೇಂದ್ರವು ಟರ್ಪಲ್ ನಿಂದ ಮುಚ್ಚಿದ್ದು, ಇದೀಗ ಭಯದಿಂದ ಕಾಮಗಾರಿ ನಡೆಯುತ್ತಿದೆ.‌ ಸ್ಥಳಕ್ಕೆ ಹೋರಾಟಗಾರರು ದೌಡಾಯಿಸಿದ್ದು, ರಹಸ್ಯ ಪ್ರತಿಷ್ಠಾಪನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *