ಉಡುಪಿ : ನೇತ್ರಜ್ಯೋತಿ ಕಾಲೇಜು ಟಾಯ್ಲೆಟ್ ವಿಡಿಯೋ ಪ್ರಕರಣ – ಪ್ರಕರಣ ಕೈಗೆತ್ತಿಕೊಂಡ ಸಿಐಡಿ, DYSP ತಂಡ ಎಸ್ಪಿ ಕಚೇರಿಗೆ ಭೇಟಿ

ಉಡುಪಿ : ನೇತ್ರಜ್ಯೋತಿ ಕಾಲೇಜು ಟಾಯ್ಲೆಟ್ ವಿಡಿಯೋ ಪ್ರಕರಣ – ಪ್ರಕರಣ ಕೈಗೆತ್ತಿಕೊಂಡ ಸಿಐಡಿ, DYSP ತಂಡ ಎಸ್ಪಿ ಕಚೇರಿಗೆ ಭೇಟಿ

ನ್ಯೂಸ್ ಆ್ಯರೋ : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಬೆಂಗಳೂರಿನಿಂದ ಸಿಐಡಿ ಪೊಲೀಸರ ತಂಡ ಉಡುಪಿಗೆ ಆಗಮಿಸಿದೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ ಪೊಲೀಸರು ಉಡುಪಿ ಎಸ್ ಪಿ ಕಚೇರಿಗೆ ಭೇಟಿ ಸಿಐಡಿ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಮತ್ತು ತಂಡವು ಬನ್ನಂಜೆಯಲ್ಲಿರುವ ಎಸ್ ಪಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ಈ ತಂಡ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಸಂತ್ರಸ್ತ ವಿದ್ಯಾರ್ಥಿನಿ ಸೇರಿ ಹಲವರನ್ನು ವಿಚಾರಣೆಗೆ ಒಳಪಡಿಸಲಿದೆ ಎನ್ನಲಾಗಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *