Mangalore : ಮುಂದುವರಿದ ಮಳೆಯ ಆರ್ಭಟ – ನಾಳೆಯೂ‌ (ಜುಲೈ 7) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

Mangalore : ಮುಂದುವರಿದ ಮಳೆಯ ಆರ್ಭಟ – ನಾಳೆಯೂ‌ (ಜುಲೈ 7) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ನ್ಯೂಸ್ ಆ್ಯರೋ ‌: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿಯ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸತತ ನಾಲ್ಕನೇ ದಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲಾಯಿ ಮುಹಿಲನ್ ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಅಲ್ಲಲ್ಲಿ ರಸ್ತೆಗಳೂ ಬಿರುಕು ಬಿಟ್ಟಿದ್ದು ಸರಳ ಸಂಚಾರಕ್ಕೂ ತೊಡಕುಂಟಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲಾಯಿ ಮುಹಿಲನ್ ಮತ್ತೊಂದು ದಿನ ರಜೆ ವಿಸ್ತರಿಸಿದ್ದು, ಜುಲೈ 7ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ‌‌.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *