Rain Alert : ಭಾರೀ ಮಳೆಯ ಮುನ್ಸೂಚನೆ ‌- ದ.ಕ, ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್

Rain Alert : ಭಾರೀ ಮಳೆಯ ಮುನ್ಸೂಚನೆ ‌- ದ.ಕ, ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್

Rain Alert : ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ (Heavy rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ದಕ್ಷಿಣ ಕನ್ನಡ, (D.K) ಉಡುಪಿ (Udupi), ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 40–45 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *