ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ನಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ – ಸಾವಿಗೆ ಕಾರಣ ನಿಗೂಢ..!

ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ನಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ – ಸಾವಿಗೆ ಕಾರಣ ನಿಗೂಢ..!

ನ್ಯೂಸ್ ಆ್ಯರೋ : ಕರ್ನಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ.

ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *