ಮಂಗಳೂರು : ಅಕ್ಷಯ್ ಕಲ್ಲೇಗ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ

ಮಂಗಳೂರು : ಅಕ್ಷಯ್ ಕಲ್ಲೇಗ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ

ನ್ಯೂಸ್ ‌ಆ್ಯರೋ‌ : ಕೆಲವು ದಿನಗಳ ಹಿಂದೆ ಹತ್ಯೆಗೊಳಗಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಸಂಸದ ನಳೀನ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಅಕ್ಷಯ್ ತಂದೆ ಚಂದ್ರಶೇಖರ್, ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ನಳೀನ್ ಕುಮಾರ್ ಅವರಲ್ಲಿ ಆಗ್ರಹಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಇತರರು ಭೇಟಿ ವೇಳೆ ನಳೀನ್ ಕುಮಾರ್ ಕಟೀಲ್ ಜೊತೆ ಉಪಸ್ಥಿತರಿದ್ದರು.

ನವೆಂಬರ್ 6 ರಂದು ಪುತ್ತೂರಿನ ನೆಹರು ನಗರದಲ್ಲಿ ಕಲ್ಲೇಗ ಟೈಗರ್ಸ್ ಹುಲಿವೇಷ ತಂಡದ ಮುಖ್ಯಸ್ಥನಾಗಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾಗಿತ್ತು. ಈ ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *