Mangalore : ಶನಿವಾರದಂದು ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮ – ಸಾರ್ವಜನಿಕರು ಕುಂದುಕೊರತೆಗಳನ್ನು ತಿಳಿಸಲು ಮುಕ್ತ ಅವಕಾಶ : ವಿವರಗಳು ಹೀಗಿವೆ..

Mangalore : ಶನಿವಾರದಂದು ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮ – ಸಾರ್ವಜನಿಕರು ಕುಂದುಕೊರತೆಗಳನ್ನು ತಿಳಿಸಲು ಮುಕ್ತ ಅವಕಾಶ : ವಿವರಗಳು ಹೀಗಿವೆ..

ನ್ಯೂಸ್ ಆ್ಯರೋ : ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ದಿನಾಂಕ: 11-11-2023 ನೇ ಶನಿವಾರದಂದು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ.

ದೂರವಾಣಿ ಸಂಖ್ಯೆ: 0824-2220801
0824-2220830

ಫೋನ್-ಇನ್ ಕಾರ್ಯಕ್ರಮದ ನಂತರ 11.00 ಗಂಟೆಯಿಂದ 12.00 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಸಭೆಯಲ್ಲಿ ತಿಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ ಎಂದು ಕಮೀಷನರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *