ಹೊಸ ಸಮವಸ್ತ್ರ ಧರಿಸಲ್ಲ ಎಂದ ಸದನದ ಭದ್ರತಾ ಸಿಬ್ಬಂದಿ – ತಕರಾರು ಯಾಕೆ? ಏನಾಯ್ತು ಗೊತ್ತಾ?

ಹೊಸ ಸಮವಸ್ತ್ರ ಧರಿಸಲ್ಲ ಎಂದ ಸದನದ ಭದ್ರತಾ ಸಿಬ್ಬಂದಿ – ತಕರಾರು ಯಾಕೆ? ಏನಾಯ್ತು ಗೊತ್ತಾ?

ನ್ಯೂಸ್ ಆ್ಯರೋ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಸಮವಸ್ತ್ರವನ್ನು ಧರಿಸದೇ ಇರಲು ಭದ್ರತಾ ಸಿಬ್ಬಂದಿ ನಿರ್ಧರಿಸಿದ್ದಾರೆ.

ಸಂಸತ್ ನ ವಿಶೇಷ ಅಧಿವೇಶನಕ್ಕೂ ಮೊದಲೇ ಭದ್ರತಾ ವಿಭಾಗದ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನೊಲಾಜಿ ವಿನ್ಯಾಸಗೊಳಿಸಿರುವ ಈ ಹೊಸ ಸಮವಸ್ತ್ರದಿಂದ ಹೆಚ್ಚು ಶಾಖವನ್ನು ಉಂಟು ಮಾಡುತ್ತದೆ ಎಂದು ಸಿಬ್ಬಂದಿಗಳು ದೂರಿದ್ದರಿಂದ ಈ ನಿರ್ಣಯ ಮಾಡಲಾಗಿದೆ.

ಭದ್ರತಾ ಸಿಬ್ಬಂದಿಗೆ ನೀಲಿ ಬಣ್ಣದ ಸಫಾರಿ ಸೂಟ್ ಬದಲು ಮಿಲಿಟರಿ ಮಾದರಿಯ ಸಮವಸ್ತ್ರ ನೀಡಲಾಗಿತ್ತು. ಆದರೆ ಇದನ್ನು ಧರಿಸಲು ಹಲವು ಸಿಬ್ಬಂದಿ ನಿರಾಕರಿಸಿದ್ದರಿಂದ ಮುಂದಿನ ಆದೇಶದವರೆಗೆ ಹಳೆಯ ಸಮವಸ್ತ್ರ ಧರಿಸಲು ನಿರ್ಧರಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *