ಮೊಬೈಲ್ ನಲ್ಲಿ ಮಾತನಾಡುತ್ತಲೇ ಮುಖ್ಯಮಂತ್ರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ – ವೈರಲ್ ಆಯ್ತು ವಿಡಿಯೋ : ಮುಂದೇನಾಯ್ತು?

ಮೊಬೈಲ್ ನಲ್ಲಿ ಮಾತನಾಡುತ್ತಲೇ ಮುಖ್ಯಮಂತ್ರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ – ವೈರಲ್ ಆಯ್ತು ವಿಡಿಯೋ : ಮುಂದೇನಾಯ್ತು?

ನ್ಯೂಸ್ ಆ್ಯರೋ‌ : ನೆರೆಹಾನಿ ವೀಕ್ಷಿಸಲು ಮುಖ್ಯಮಂತ್ರಿ ತೆರಳಿದ್ದ ವೇಳೆ ಪೋಲಿಸ್ ಅಧಿಕಾರಿಯೊಬ್ಬರಿ ಮಾಡಿದ ಅಚಾತುರ್ಯಕ್ಕೆ ದಂಡ ತೆತ್ತಿದ್ದಾರೆ. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೊಟ್ಟ್ದರ್ ಪ್ರದೇಶದ ನೆರೆಹಾನಿ ವೀಕ್ಷಣೆಗೆ ತೆರಳಿದ್ದ ವೇಳೆ ಮೊಬೈಲ್ ನಲ್ಲಿ ಮಾತನಾಡುತ್ತ ಸೆಲ್ಯೂಟ್ ಹೊಡೆದಿದ್ದ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ವೀಡಿಯೋ ವೈರಲ್

ಹೆಲಿಕಾಫ್ಟರ್ ನಲ್ಲಿ ಬಂದಿಳಿದ ಪುಷ್ಕರ್ ಸಿಂಗ್ ಅವರನ್ನು ಸ್ವಾಗತಿಸಲು ನಿಂತಿದ್ದ ಪೊಲೀಸ್ ಅಧಿಕಾರಿ ಶೇಖರ್ ಸೂಯಲ್ ಮೊಬೈಲ್ ನಲ್ಲಿ ಮಾತನಾಡುತ್ತಲೇ ಸೆಲ್ಯೂಟ್ ಹೊಡೆಯುವ ದೃಶ್ಯ ವೈರಲ್ ಆಗಿತ್ತು.

ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ಶೇಖರ್ ಸೂಯಲ್ ಅವರನ್ನು ನರೇಂದ್ರ ನಗರದ ಪೊಲೀಸ್ ಟ್ರೈನಿಂಗ್ ಸೆಂಟರ್ ಗೆ ವರ್ಗಾವಣೆ ಮಾಡಲಾಗಿದೆ. ಈ ಘಟನೆ ಆಗಸ್ಟ್​ 11 ರಂದು ನಡೆದಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *